ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾವುದಾದರು ವಸ್ತು, ವ್ಯಕ್ತಿ ಮೊದಲಾದವುಗಳು ಇಂಥ ಕೆಲಸಕ್ಕೆ ಯೋಗ್ಯವೋ ಇಲ್ಲವೋ ಎಂದು ಪರೀಕ್ಷಿಸುವುದು
ಉದಾಹರಣೆ : ಈ ಚಿಕ್ಕ ಕಾರ್ಯದ ಮುಖಾಂತರವಾಗಿ ಅವನು ನನ್ನ ಕೆಲಸವನ್ನು ಮಾಡುತ್ತಾನೋ ಇಲ್ಲವೋ ಎಂದು ಪರೀಕ್ಷಿಸುತ್ತಿದ್ದೇನೆ.
ಸಮಾನಾರ್ಥಕ : ಪರಿಶೀಲಿಸು, ಪರಿಶೋಧಿಸು, ಪರೀಕ್ಷಿಸು, ವಿಮರ್ಶಿಸು, ಶೋಧಿಸು
किसी वस्तु, व्यक्ति आदि के गुण, दोष को जाँचना कि यह अमुक काम के योग्य है कि नहीं।
To look at critically or searchingly, or in minute detail.
ಸ್ಥಾಪನೆ