ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಒಳ್ಳೆಯ ಪ್ರಗತಿ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ದೊಡ್ಡ ಮಟ್ಟದಲ್ಲಿ ಆಗುವಂತಹ ಪ್ರಗತಿ ಅಥವಾ ಉನ್ನತಿ

ಉದಾಹರಣೆ : ರಾಮನ ವ್ಯವಹಾರದಲ್ಲಿ ಉತ್ತಮ ಮಟ್ಟದ ಪ್ರಗತಿಯುಂಟಾಗಿದೆ.

ಸಮಾನಾರ್ಥಕ : ಉತ್ತಮ ಉನ್ನತಿ, ಉತ್ತಮ ಪ್ರಗತಿ, ಒಳ್ಳೆಯ ಉನ್ನತಿ

बड़ी मात्रा में होने वाली प्रगति।

राम के व्यवसाय में खूब प्रगति हुई है।
खूब प्रगति, बहुत प्रगति

ಅರ್ಥ : ಒಳ್ಳೆಯ ಉನ್ನತಿಯ ಅವಸ್ಥೆ

ಉದಾಹರಣೆ : ಛತ್ತೀಸ್ಘಡ್ ದಲ್ಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳು ಸ್ಪಷ್ಟವಾಗಿ ಕಾಣಬಹುದಾಗಿದೆ.

ಸಮಾನಾರ್ಥಕ : ಒಳ್ಳೆಯ ಅಭಿವೃದ್ಧಿ, ಒಳ್ಳೆಯ ಉನ್ನತಿ, ಒಳ್ಳೆಯ ಬೆಳವಣಿಗೆ, ಒಳ್ಳೆಯ ವೃದ್ಧಿ

अच्छी उन्नत अवस्था।

छत्तीसगढ़ की अभ्युन्नति स्पष्ट दिखाई पड़ती है।
अच्छी उन्नति, अभ्युन्नति