ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಔಪಾಸನೆ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಔಪಾಸನೆ ಮಾಡು   ಕ್ರಿಯಾಪದ

ಅರ್ಥ : ಆರಾಧನೆ ಅತವಾ ಉಪಾಸನೆ ಮಾಡುವ ಪ್ರಕ್ರಿಯೆ

ಉದಾಹರಣೆ : ಹಳ್ಳಿಯ ಜನರು ನವರಾತ್ರಿಯ ದಿನಗಳಲ್ಲಿ ರಾತ್ರಿ ಪೂರ್ತಿ ದೇವಿಯ ಆರಾಧನೆ ಮಾಡುವರು.

ಸಮಾನಾರ್ಥಕ : ಆರಾಧನೆ ಮಾಡು, ಆರಾಧಿಸು, ಉಪಾಸನೆ ಮಾಡು, ಪೂಜೆ ಮಾಡು

आराधना या उपासना करना।

गाँव के लोग नवरात्रि के दिनों में रात भर देवी सेते हैं।
सेना

Show devotion to (a deity).

Catholic Christians worship Jesus Christ on the cross.
worship

ಅರ್ಥ : ಯಾರದ್ದಾದರು ಕಲ್ಯಾಣ ಅಥವಾ ಒಳ್ಳೆಯದಕ್ಕಾಗಿ ಈಶ್ವರನಲ್ಲಿ ಪ್ರಾರ್ಥಿಸುವುದು

ಉದಾಹರಣೆ : ಹುಷಾರಿಲ್ಲದ ತನ್ನ ಮಗನನ್ನು ಉಳಿಸಿಕೊಡಬೇಕೆಂದು ತಾಯಿ ದೇವರಲ್ಲಿ ಪ್ರಾರ್ಥಿಸುತ್ತಿದ್ದಾಳೆ.

ಸಮಾನಾರ್ಥಕ : ಉಪಾಸನೆ ಮಾಡು, ಪ್ರಾರ್ಥಿಸು, ಬೇಡಿಕೊಳ್ಳು, ಮೊರೆಯಿಡು

किसी के कल्याण या मंगल के लिए ईश्वर से प्रार्थना करना।

माँ अपने बीमार बेटे की सेहतमंदी के लिए दुआ कर रही है।
दुआ करना, प्रार्थना करना