ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಟುಕ ಪದದ ಅರ್ಥ ಮತ್ತು ಉದಾಹರಣೆಗಳು.

ಕಟುಕ   ನಾಮಪದ

ಅರ್ಥ : ಮಾಂಸವನ್ನು ಮಾರುಲು ಪಾಣಿಗಳನ್ನು ಹತ್ಯೆ ಮಾಡುವುದು

ಉದಾಹರಣೆ : ಕಟುಕ ಮಚ್ಚಿನಿಂದ ಕುರಿಯ ತಲೆ ಕಡಿದನು.

ಸಮಾನಾರ್ಥಕ : ಕ್ರೂರಿ, ಪ್ರಾಣಿಗಳನ್ನು ಕತ್ತರಿಸುವವನು

माँस बेचने के लिए पशुओं की हत्या करने वाला।

कसाई ने धारदार हथियार से बकरी का गला रेत दिया।
कटल्लू, कसाई, चिक, पादशीली, बूचड़, वधजीवी

A person who slaughters or dresses meat for market.

butcher, slaughterer

ಅರ್ಥ : ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯನ್ನು ಸಾಯಿಸಿಬಿಡುವರು

ಉದಾಹರಣೆ : ಕೊಲೆ ಮಾಡಿದ ವ್ಯಕ್ತಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಅವನನ್ನು ನೇಣು ಗಂಬಕ್ಕೆ ಏರಿಸಿದರು

ಸಮಾನಾರ್ಥಕ : ಕೊಲೆಗಡುಕ, ಕೊಲೆಗಾರ, ಕ್ರೂರಿ, ಗಲ್ಲಿಗೇರಿಸುವವ, ಗಲ್ಲಿಗೇರಿಸುವಾತ, ವಧಿಸುವವ

वह जो प्राणदंड पानेवालों का वध करता हो।

जल्लाद ने मृत्युदंड की सजा पाये व्यक्ति को फाँसी पर झूला दिया।
जल्लाद, वधक, वधिक

An executioner who hangs the condemned person.

hangman

ಅರ್ಥ : ಕಳ್ಳತನಕಳವು ಮಾಡುವ ವ್ಯಕ್ತಿ

ಉದಾಹರಣೆ : ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.

ಸಮಾನಾರ್ಥಕ : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅಪ್ರಾಮಾಣಿಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕದಿಯುವವ, ಕನ್ನಗಾರ, ಕಪಟಿ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ

A criminal who takes property belonging to someone else with the intention of keeping it or selling it.

stealer, thief