ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಟ್ಟಳೆ ಪದದ ಅರ್ಥ ಮತ್ತು ಉದಾಹರಣೆಗಳು.

ಕಟ್ಟಳೆ   ನಾಮಪದ

ಅರ್ಥ : ಯಾವುದೋ ಪ್ರಕಾರವಾಗಿ ನೆಲಸಿರುವ ರೀತಿ ಅಥವಾ ವ್ಯವಸ್ಥೆ

ಉದಾಹರಣೆ : ಯಾವುದೇ ಸಂಸ್ಥೆ, ದೇಶ ಮುಂತಾದವುಗಳನ್ನು ನಡೆಸಲು ಕೆಲವು ನಿಯವಗಳನ್ನು ಹಾಕಿಕೊಳ್ಳುವುದು ಅವಶ್ಯ.

ಸಮಾನಾರ್ಥಕ : ಅಳತೆಗೋಲು, ಕಟ್ಟು, ನಿಬಂಧನೆ, ನಿಯಮ, ನೀತಿ-ನಿಯಮ, ಮಾನದಂಡ, ಸೂತ್ರ

किसी प्रकार की ठहराई हुई रीति या व्यवस्था।

किसी भी संस्था, देश आदि को चलाने के लिए कुछ निश्चित नियम बनाए जाते हैं।
अभ्युपगम, कवायद, क़वायद, नियम

A principle or condition that customarily governs behavior.

It was his rule to take a walk before breakfast.
Short haircuts were the regulation.
regulation, rule

ಅರ್ಥ : ದೊಡ್ದವರು ಸಣ್ಣವರಿಗೆ ನೀಡುವ ಯಾವುದೇ ಕೆಲಸ ಅಥವಾ ಸಂಗತಿಯ ಆದೇಶ

ಉದಾಹರಣೆ : ದೊಡ್ಡವರ ಆಜ್ಞೆಯನ್ನು ಪಾಲಿಸುವುದು ನನ್ನ ಕರ್ತವ್ಯ.

ಸಮಾನಾರ್ಥಕ : ಆಜ್ಞೆ, ಆದೇಶ, ಕಟ್ಟುಪಾಡು, ಹುಕುಮು

किसी अधीनस्थ कर्मचारी या व्यक्ति से मौखिक रूप से कहा हुआ अथवा लिखित रूप से दिया हुआ ऐसा निर्देश जिसका पालन करना अनिवार्य हो।

बड़ों की आज्ञा का पालन करना चाहिए।
अनुज्ञा, अनुज्ञापन, आज्ञप्ति, आज्ञा, आदेश, आयसु, इजाजत, इजाज़त, इरशाद, इर्शाद, निर्देश, शिष्टि, हुकुम, हुक्म

(often plural) a command given by a superior (e.g., a military or law enforcement officer) that must be obeyed.

The British ships dropped anchor and waited for orders from London.
order