ಅರ್ಥ : ಬೇಗ ಹಿಡಿಯುವುದಕ್ಕೆ ಸಿಗದಂತಹ ಅಥವಾ ಯಾವುದನ್ನು ಹಿಡಿಯಲು ಕಠಿಣವಾಗಿದೆಯೋ
ಉದಾಹರಣೆ :
ಗೂಢವಾದ ವಸ್ತುಗಳ ಹಿಂದೆ ಓಡುವುದರಿಂದ ಏನು ಲಾಭ!
ಸಮಾನಾರ್ಥಕ : ಕಠಿಣವಾದ, ಕಠಿಣವಾದಂತ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದ, ಗೂಢವಾದಂತ, ಗೂಢವಾದಂತಹ
ಅರ್ಥ : ಯಾವುದೋ ಒಂದು ಪೂರ್ಣವಾಗಿ ಅಥವಾ ಸುಲಭವಾಗಿ ಅರ್ಥವಾಗುವುದಿಲ್ಲವೋ
ಉದಾಹರಣೆ :
ಈ ಕಠಿಣವಾದ ಲೆಕ್ಕವನ್ನು ಮೊದಲು ಯಾರು ಬಿಡಿಸುವಿರಿ?
ಸಮಾನಾರ್ಥಕ : ಕಠಿಣವಾದ, ಕಠಿಣವಾದಂತ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಷಿಷ್ಟವಾದಂತಹ
ಅರ್ಥ : ಯಾವುದು ಬಹು ಬೇಗನೆ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲವೋ
ಉದಾಹರಣೆ :
ಈ ಕಠಿಣವಾದ ಪ್ರಶ್ನೆಯ ಉತ್ತರವನ್ನು ಪ್ರಶ್ನೆಯನ್ನು ತಯಾರು ಮಾಡಿದವರ ಹತ್ತಿರವೇ ಕೇಳುವುದು ಉಚಿತ.
ಸಮಾನಾರ್ಥಕ : ಕಠಿಣವಾದ, ಕಠಿಣವಾದಂತ, ಕಷ್ಟಕರವಾದ, ಕಷ್ಟಕರವಾದಂತ, ಕಷ್ಟಕರವಾದಂತಹ, ಸುಲಭವಲ್ಲದ, ಸುಲಭವಲ್ಲದಂತ, ಸುಲಭವಲ್ಲದಂತಹ
ಅರ್ಥ : ಯಾವುದು ಸುಲಭವಾಗಿ ಅಥವಾ ಸಹಜತೆಯಿಂದ ತಿಳಿದುಕೊಳ್ಳಲಾಗುವುದಿಲ್ಲವೋ
ಉದಾಹರಣೆ :
ಈ ಪ್ರಶ್ನೆಯ ಸಮಸ್ಯೆಯನ್ನು ಬಿಡುವುದು ತುಂಬಾ ಕಠಿಣವಾಗಿದೆ.
ಸಮಾನಾರ್ಥಕ : ಕಠಿಣವಾದ, ಕಠಿಣವಾದಂತ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದ, ಗೂಢವಾದಂತ, ಗೂಢವಾದಂತಹ
ಅರ್ಥ : ಯಾವುದೇ ವಸ್ತು ಸಂಗತಿಯನ್ನು ಪಳಗಿಸಲು, ಸಡಿಲಿಸಲು, ಅಲುಗಾಡಿಸಲು, ಒಡೆಯಲು ಮುಂತಾದ ಕ್ರಿಯೆಗಳು ಸಾಧ್ಯವಾಗದೇ ಇರುವ ಸ್ಥಿತಿ
ಉದಾಹರಣೆ :
ಇಂತಹ ಅಸಾಧ್ಯ ಕೆಲಸವನ್ನು ಒಬ್ಬರಿಂದ ಮಾಡಲಾಗುವುದಿಲ್ಲ.
ಸಮಾನಾರ್ಥಕ : ಅಸಾಧ್ಯ, ಅಸಾಧ್ಯವಾದ, ಅಸಾಧ್ಯವಾದಂತ, ಅಸಾಧ್ಯವಾದಂತಹ, ಕಠಿಣವಾದ, ಕಠಿಣವಾದಂತ
ಅರ್ಥ : ಯಾವುದೋ ಒಂದು ಪ್ರದೇಶಕ್ಕೆ ಹೋಗಲು ಯೋಗ್ಯವಲ್ಲವೋ
ಉದಾಹರಣೆ :
ನಾವು ಕಠಿಣ ಮಾರ್ಗದಲ್ಲಿ ನಡೆಯುತ್ತಿದ್ದೇವೆ.
ಸಮಾನಾರ್ಥಕ : ಅಗಮ್ಯ, ಅಗಮ್ಯವಾದ, ಅಗಮ್ಯವಾದಂತ, ಅಗಮ್ಯವಾದಂತಹ, ಅನಾಗಮ್ಯ, ಅನಾಗಮ್ಯವಾದ, ಅನಾಗಮ್ಯವಾದಂತ, ಅನಾಗಮ್ಯವಾದಂತಹ, ಕಠಿಣ, ಕಠಿಣವಾದ, ಕಠಿಣವಾದಂತ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ದುರ್ಗಮ, ದುರ್ಗಮವಾದ, ದುರ್ಗಮವಾದಂತ, ದುರ್ಗಮವಾದಂತಹ, ದುರ್ಗಮ್ಯ, ದುರ್ಗಮ್ಯವಾದ, ದುರ್ಗಮ್ಯವಾದಂತ, ದುರ್ಗಮ್ಯವಾದಂತಹ
ಅರ್ಥ : ತುಂಬಾ ಒರಟಾದ ಅಥವಾ ಕಿವಿಗೆ ಕೇಳಲಿಕ್ಕೆ ಸಾಧ್ಯವಾಗದಂತಹ ಧ್ವನಿ ಅಥವಾ ಶಬ್ದ
ಉದಾಹರಣೆ :
ಕಾಗೆಯು ಕರ್ಕಶವಾಗಿ ಕೂಗುತ್ತಿತ್ತು.
ಸಮಾನಾರ್ಥಕ : ಕಠಿಣ, ಕಠಿಣವಾದ, ಕಠಿಣವಾದಂತ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರ್ಕಶ, ಕರ್ಕಶವಾದ, ಕರ್ಕಶವಾದಂತ, ಕರ್ಕಶವಾದಂತಹ
ಅರ್ಥ : ಒಂದು ಇನ್ನೊಂದಕ್ಕೆ ಸೇರಿಸಿ ಗಂಟು ಹಾಕಿಕೊಂಡಿರುವಂತಹ
ಉದಾಹರಣೆ :
ಮಾನವನ ಶಾರೀರಿಕ ಸಂರಚನೆಯು ಜಠಿಲವಾಗಿರುತ್ತದೆ.
ಸಮಾನಾರ್ಥಕ : ಕಠಿಣ, ಕಠಿಣವಾದ, ಜಠಿಲ, ಜಠಿಲವಾದ, ಜಠಿಲವಾದಂತಹ