ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಠಿಣವಾದಂತ ಪದದ ಅರ್ಥ ಮತ್ತು ಉದಾಹರಣೆಗಳು.

ಕಠಿಣವಾದಂತ   ಗುಣವಾಚಕ

ಅರ್ಥ : ಬೇಗ ಹಿಡಿಯುವುದಕ್ಕೆ ಸಿಗದಂತಹ ಅಥವಾ ಯಾವುದನ್ನು ಹಿಡಿಯಲು ಕಠಿಣವಾಗಿದೆಯೋ

ಉದಾಹರಣೆ : ಗೂಢವಾದ ವಸ್ತುಗಳ ಹಿಂದೆ ಓಡುವುದರಿಂದ ಏನು ಲಾಭ!

ಸಮಾನಾರ್ಥಕ : ಕಠಿಣವಾದ, ಕಠಿಣವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದ, ಗೂಢವಾದಂತ, ಗೂಢವಾದಂತಹ

जल्दी पकड़ में न आने वाला या जिसे पकड़ना कठिन हो।

दुर्ग्राह्य वस्तुओं के पीछे भागने से क्या लाभ!।
दुर्ग्रह, दुर्ग्राही, दुर्ग्राह्य

ಅರ್ಥ : ಯಾವುದೋ ಒಂದು ಪೂರ್ಣವಾಗಿ ಅಥವಾ ಸುಲಭವಾಗಿ ಅರ್ಥವಾಗುವುದಿಲ್ಲವೋ

ಉದಾಹರಣೆ : ಈ ಕಠಿಣವಾದ ಲೆಕ್ಕವನ್ನು ಮೊದಲು ಯಾರು ಬಿಡಿಸುವಿರಿ?

ಸಮಾನಾರ್ಥಕ : ಕಠಿಣವಾದ, ಕಠಿಣವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಷಿಷ್ಟವಾದಂತಹ

जो पूरी तरह से या आसानी से समझ में न आए।

जीवन एक अनबूझ पहेली है।
अनबूझ

Not fully understood.

An uncomprehended mystery.
uncomprehended

ಅರ್ಥ : ಯಾವುದನ್ನು ಪೂರ್ಣ ಮಾಡುವುದು ಕಠಿಣವೋ

ಉದಾಹರಣೆ : ಈ ಕಠಿಣವಾದ ಕೆಲಸದಲ್ಲಿ ನಾನು ಕೈ ಹಾಕುವುದಿಲ್ಲ.

ಸಮಾನಾರ್ಥಕ : ಕಠಿಣವಾದ, ಕಠಿಣವಾದಂತಹ

जिसको पूरा करना कठिन हो।

इस अपाढ़ काम में मैं हाथ नहीं डालूँगा।
अपाढ़

ಅರ್ಥ : ಯಾವುದು ಬಹು ಬೇಗನೆ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲವೋ

ಉದಾಹರಣೆ : ಈ ಕಠಿಣವಾದ ಪ್ರಶ್ನೆಯ ಉತ್ತರವನ್ನು ಪ್ರಶ್ನೆಯನ್ನು ತಯಾರು ಮಾಡಿದವರ ಹತ್ತಿರವೇ ಕೇಳುವುದು ಉಚಿತ.

ಸಮಾನಾರ್ಥಕ : ಕಠಿಣವಾದ, ಕಠಿಣವಾದಂತಹ, ಕಷ್ಟಕರವಾದ, ಕಷ್ಟಕರವಾದಂತ, ಕಷ್ಟಕರವಾದಂತಹ, ಸುಲಭವಲ್ಲದ, ಸುಲಭವಲ್ಲದಂತ, ಸುಲಭವಲ್ಲದಂತಹ

जो जल्दी समझ में न आए।

इस कठिन प्रश्न का उत्तर प्रश्नकर्त्ता से ही पूछना उचित होगा।
अबोधगम्य, अवगाह, कठिन, गहन, दुरुह, दुशवार, दुश्वार, बारीक, बारीक़, सूक्ष्म

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated

ಅರ್ಥ : ತುಂಬಾ ಕಠೋರ ಅಥವಾ ಬಿರುಸಾದಂತಹ

ಉದಾಹರಣೆ : ಅವನು ಹಗ್ಗಕ್ಕೆ ಕಠಿಣವಾದ ಅಥವಾ ಬಿಚ್ಚಲಾಗದ ಗಂಟನ್ನು ಹಾಕಿದ್ದಾನೆ.

ಸಮಾನಾರ್ಥಕ : ಕಠಿಣ, ಕಠಿಣವಾದ, ಕಠಿಣವಾದಂತಹ

बहुत कठोर या ख़ूब कड़ा।

उसने रस्सी में बज्र गाँठ डाल दी है।
बज्र, वज्र

ಅರ್ಥ : ಯಾವುದು ಸುಲಭವಾಗಿ ಅಥವಾ ಸಹಜತೆಯಿಂದ ತಿಳಿದುಕೊಳ್ಳಲಾಗುವುದಿಲ್ಲವೋ

ಉದಾಹರಣೆ : ಈ ಪ್ರಶ್ನೆಯ ಸಮಸ್ಯೆಯನ್ನು ಬಿಡುವುದು ತುಂಬಾ ಕಠಿಣವಾಗಿದೆ.

ಸಮಾನಾರ್ಥಕ : ಕಠಿಣವಾದ, ಕಠಿಣವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದ, ಗೂಢವಾದಂತ, ಗೂಢವಾದಂತಹ

जो आसानी या सहजता से न समझा जा सके।

प्रश्न हल करने की यह सबसे दुर्ग्राह्य प्रक्रिया है।
अलेख, अलेखा, अविज्ञेय, असुगम, क्लिष्ट, दुर्ग्रह, दुर्ग्राही, दुर्ग्राह्य, दुर्ज्ञेय, दुर्बोध

ಅರ್ಥ : ಯಾವುದೇ ವಸ್ತು ಸಂಗತಿಯನ್ನು ಪಳಗಿಸಲು, ಸಡಿಲಿಸಲು, ಅಲುಗಾಡಿಸಲು, ಒಡೆಯಲು ಮುಂತಾದ ಕ್ರಿಯೆಗಳು ಸಾಧ್ಯವಾಗದೇ ಇರುವ ಸ್ಥಿತಿ

ಉದಾಹರಣೆ : ಇಂತಹ ಅಸಾಧ್ಯ ಕೆಲಸವನ್ನು ಒಬ್ಬರಿಂದ ಮಾಡಲಾಗುವುದಿಲ್ಲ.

ಸಮಾನಾರ್ಥಕ : ಅಸಾಧ್ಯ, ಅಸಾಧ್ಯವಾದ, ಅಸಾಧ್ಯವಾದಂತ, ಅಸಾಧ್ಯವಾದಂತಹ, ಕಠಿಣವಾದ, ಕಠಿಣವಾದಂತಹ

जिसका साधन न हो सके या जो साध्य न हो।

कृपया मुझे दूसरा काम दीजिए,यह काम मेरे लिए असाध्य है।
असाध्य

Not capable of being carried out or put into practice.

Refloating the sunken ship proved impracticable because of its fragility.
A suggested reform that was unfeasible in the prevailing circumstances.
impracticable, infeasible, unfeasible, unworkable

ಅರ್ಥ : ಯಾವುದೋ ಒಂದು ಪ್ರದೇಶಕ್ಕೆ ಹೋಗಲು ಯೋಗ್ಯವಲ್ಲವೋ

ಉದಾಹರಣೆ : ನಾವು ಕಠಿಣ ಮಾರ್ಗದಲ್ಲಿ ನಡೆಯುತ್ತಿದ್ದೇವೆ.

ಸಮಾನಾರ್ಥಕ : ಅಗಮ್ಯ, ಅಗಮ್ಯವಾದ, ಅಗಮ್ಯವಾದಂತ, ಅಗಮ್ಯವಾದಂತಹ, ಅನಾಗಮ್ಯ, ಅನಾಗಮ್ಯವಾದ, ಅನಾಗಮ್ಯವಾದಂತ, ಅನಾಗಮ್ಯವಾದಂತಹ, ಕಠಿಣ, ಕಠಿಣವಾದ, ಕಠಿಣವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ದುರ್ಗಮ, ದುರ್ಗಮವಾದ, ದುರ್ಗಮವಾದಂತ, ದುರ್ಗಮವಾದಂತಹ, ದುರ್ಗಮ್ಯ, ದುರ್ಗಮ್ಯವಾದ, ದುರ್ಗಮ್ಯವಾದಂತ, ದುರ್ಗಮ್ಯವಾದಂತಹ

जो गम्य न हो या जो जाने योग्य न हो।

उसने राहगीर को दुर्गम रास्ते से होकर न जाने की सलाह दी।
हम कठिन राह के पथिक हैं।
अगत, अगम, अगम्य, अनागम्य, असुगम, कठिन, गहबर, दुरूह, दुर्गम, दुर्गम्य, बंक, बीहड़, वंक, विकट

Incapable of being passed.

impassable, unpassable

ಅರ್ಥ : ತುಂಬಾ ಒರಟಾದ ಅಥವಾ ಕಿವಿಗೆ ಕೇಳಲಿಕ್ಕೆ ಸಾಧ್ಯವಾಗದಂತಹ ಧ್ವನಿ ಅಥವಾ ಶಬ್ದ

ಉದಾಹರಣೆ : ಕಾಗೆಯು ಕರ್ಕಶವಾಗಿ ಕೂಗುತ್ತಿತ್ತು.

ಸಮಾನಾರ್ಥಕ : ಕಠಿಣ, ಕಠಿಣವಾದ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರ್ಕಶ, ಕರ್ಕಶವಾದ, ಕರ್ಕಶವಾದಂತ, ಕರ್ಕಶವಾದಂತಹ

जो सुनने में कड़ा लगे।

सीता अपने बेटे से कभी भी कर्कश स्वर में बात नहीं करती।
कठोर, कड़ा, कर्कश, कर्णकटु, सख़्त, सख्त

ಅರ್ಥ : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ

ಉದಾಹರಣೆ : ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.

ಸಮಾನಾರ್ಥಕ : ಕಠಿಣ, ಕಠಿಣವಾದ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸಾದಂತಹ, ಬಿರುಸು

जो मात्रा अधिक होने के कारण सहन करने में कठिन हो।

नागपुर में कड़ी धूप होती है।
कड़क, कड़ा, कडा, तेज, तेज़, प्रखर