ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಡಮೆ ಪದದ ಅರ್ಥ ಮತ್ತು ಉದಾಹರಣೆಗಳು.

ಕಡಮೆ   ನಾಮಪದ

ಅರ್ಥ : ಯಾವುದಾದರೂ ವಸ್ತು ಸಂಗತಿಗಳು ಪ್ರಮಾಣದಲ್ಲಿ ಕಡಿಮೆಯಾಗಿರುವುದು

ಉದಾಹರಣೆ : ಸಮಯ ಕಡಿಮೆ ಇದ್ದ ಕಾರಣ ನಾನು ಅಲ್ಲಿಗೆ ಬರಲು ಆಗುವುದಿಲ್ಲ.

ಸಮಾನಾರ್ಥಕ : ಅಭಾವ, ಅರಕೆ, ಅಲ್ಪಕಾಲ, ಕಡಿಮೆ, ಕಮ್ಮಿ, ಸ್ವಲ್ಪ

Lack of an adequate quantity or number.

The inadequacy of unemployment benefits.
deficiency, inadequacy, insufficiency

ಅರ್ಥ : ಯಾವುದೇ ವಸ್ತು ಸಂಗತಿಯು ಹೆಚ್ಚಿನ ಪ್ರಮಾಣದಿಂದ ಇಳಿಮುಖವಾಗುವಿಕೆಯಾದ ಸ್ಥಿತಿ

ಉದಾಹರಣೆ : ಇತ್ತೀಚೆಗೆ ಮಳೆ ಪ್ರಮಾಣ ಕಡಿಮೆ. ಬಂಗಾರದ ಬೆಲೆಯಲ್ಲಿ ಇಳಿತ ಸಂಭವಿಸಿದೆ.

ಸಮಾನಾರ್ಥಕ : ಇಳಿತ, ಇಳಿಮೆ, ಕಡಿಮೆ, ತಗ್ಗುವಿಕೆ

काटकर कम करने की क्रिया या भाव।

बिजली का सही इस्तेमाल करने से इस बार बिल में कटौती हुई है।
कटौती

The act of decreasing or reducing something.

decrease, diminution, reduction, step-down