ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕದಿಯುವ ಪದದ ಅರ್ಥ ಮತ್ತು ಉದಾಹರಣೆಗಳು.

ಕದಿಯುವ   ಗುಣವಾಚಕ

ಅರ್ಥ : ಕಳವು ಮಾಡುವುದಕ್ಕೆ ಯೋಗ್ಯವಾದಂತಹ

ಉದಾಹರಣೆ : ಅವನ ಗಮನ ಕಳ್ಳತನ ಮಾಡುವ ವಸ್ತುಗಳ ಕಡೆ ಹರಿಯಿತು.

ಸಮಾನಾರ್ಥಕ : ಅಪಹರಿಸುವ, ಅಪಹರಿಸುವಂತ, ಅಪಹರಿಸುವಂತಹ, ಕದಿಯುವಂತ, ಕದಿಯುವಂತಹ, ಕಳವು ಮಾಡುವ, ಕಳವು ಮಾಡುವಂತ, ಕಳವು ಮಾಡುವಂತಹ

छीनने योग्य।

वह अपहार्य वस्तु की ओर लपका।
अपहार्य

ಅರ್ಥ : ಕಳ್ಳತನ ಮಾಡುವ ಅಥವಾ ಕದಿಯುವಂತಹ

ಉದಾಹರಣೆ : ಅಪಹರಣ ಮಾಡುವ ವ್ಯಕ್ತಿಗಳ ಜೊತೆಯಲ್ಲಿ ಜಾಗೃತಿಯಿಂದ ಇರುವುದು ಅವಶ್ಯವಾಗಿದೆ.

ಸಮಾನಾರ್ಥಕ : ಅಪರಣ ಮಾಡುವ, ಅಪರಣ-ಮಾಡುವ, ಅಪಹರಣ, ಅಪಹರಣ ಮಾಡುವಂತ, ಅಪಹರಣ ಮಾಡುವಂತಹ, ಅಪಹರಣ-ಮಾಡುವಂತ, ಅಪಹರಣ-ಮಾಡುವಂತಹ, ಕದಿಯುವಂತ, ಕದಿಯುವಂತಹ, ಕಳ್ಳತನ ಕಳ್ಳತನ ಮಾಡುವ, ಕಳ್ಳತನ ಮಾಡುವಂತ, ಕಳ್ಳತನ ಮಾಡುವಂತಹ, ಕಳ್ಳತನ-ಮಾಡುವ, ಕಳ್ಳತನ-ಮಾಡುವಂತ, ಕಳ್ಳತನ-ಮಾಡುವಂತಹ

चोरी करने वाला या छीनने वाला।

अपहार व्यक्तियों से सतर्क रहना आवश्यक है।
अपहार