ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಪಟದ ಪದದ ಅರ್ಥ ಮತ್ತು ಉದಾಹರಣೆಗಳು.

ಕಪಟದ   ಗುಣವಾಚಕ

ಅರ್ಥ : ಅಸತ್ಯಗಳನ್ನು ಸತ್ಯ ಎಂದು ನಂಬಿಸಿ ವಂಚಿಸುವ ಗುಣ

ಉದಾಹರಣೆ : ಅವನ ಮೋಸಗಾರಿಕೆಯ ಗುಣ ಗೋತ್ತಾಗದೆ ಮೋಸ ಹೋದೆ.

ಸಮಾನಾರ್ಥಕ : ಕುಟಿಲ, ಧೂರ್ತ ಬುದ್ಧಿಯ, ಮೋಸಗಾರಿಕೆಯ, ವಂಚನೆಯ, ವಕ್ರ ಬುದ್ಧಿಯ, ಸಂಚಿನ

जो कपट से भरा हुआ हो या जिसमें कपट हो।

उसने मेरे साथ कपटपूर्ण व्यवहार किया।
उसकी मुस्कान कुटिल थी।
अराल, असित, कपटपूर्ण, कपटमय, कुटिल, छद्मपूर्ण, छलपूर्ण, छलमय, टेढ़ा, धूर्ततापूर्ण, वक्र

Intended to deceive.

Deceitful advertising.
Fallacious testimony.
Smooth, shining, and deceitful as thin ice.
A fraudulent scheme to escape paying taxes.
deceitful, fallacious, fraudulent

ಅರ್ಥ : ಕಪಟ ಮೋಸ ವಂಚನೆ ಮಾಡುವ ಗುಣ

ಉದಾಹರಣೆ : ಮೋಹನನು ಒಬ್ಬ ಮೋಸಗಾರ ಆದ್ದರಿಂದ ಆತನೊಂದಿಗೆ ತುಂಬಾ ಎಚ್ಚರಿಕೆಯಿಂದ ವ್ಯವಹರಿಸಬೇಕು.

ಸಮಾನಾರ್ಥಕ : ಮೋಸಗಾರ, ವಂಚನೆಯ

ಅರ್ಥ : ಮೋಸಗೊಳಿಸುವುದಕ್ಕಾಗಿ ಯಾವುದಾದರೂ ಸುಳ್ಳಿನ ಸಂಚನ್ನು ಮಾಡುವ ವ್ಯಕ್ತಿ

ಉದಾಹರಣೆ : ಈ ಮೋಸದ ಹುಡುಗನನ್ನು ನಂಬಬಾರದು.

ಸಮಾನಾರ್ಥಕ : ಉಪಾಯದ, ಮೋಸದ, ವಂಚನೆಯ, ಸಂಚಿನ

Intended to deceive.

Deceitful advertising.
Fallacious testimony.
Smooth, shining, and deceitful as thin ice.
A fraudulent scheme to escape paying taxes.
deceitful, fallacious, fraudulent