ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಮಲ ಪದದ ಅರ್ಥ ಮತ್ತು ಉದಾಹರಣೆಗಳು.

ಕಮಲ   ನಾಮಪದ

ಅರ್ಥ : ನೀರಿನಲ್ಲಿ ಬೆಳೆಯುವಂತಹ ಒಂದು ಗಿಡದ ಪುಷ್ಪ ಅದು ತುಂಬಾ ಸುಂದರವಾಗಿರುತ್ತದೆ

ಉದಾಹರಣೆ : ಸರೋವರದಲ್ಲಿನ ಕಮಲದ ಹೂವುಗಳು ಅರಳಿವೆಕಮಲದ ಹೂಗಳಿಂದ ಸರೋವರದ ಶೋಭೆಯು ಹೆಚ್ಚಾಗಿದೆ.

ಸಮಾನಾರ್ಥಕ : ಜಲಜ, ತಾವರೆ, ಪದ್ಮ

Reproductive organ of angiosperm plants especially one having showy or colorful parts.

bloom, blossom, flower

ಅರ್ಥ : ಸರೋವರ, ಜಲಾಶಯಗಳಲ್ಲಿ ಹುಟ್ಟುವ ದೊಡ್ಡದಾದ ಪಕಳೆಗಳಿಂದ ಕೂಡಿದ ಒಂದು ಬಗೆಯ ಹೂ

ಉದಾಹರಣೆ : ಸರೋವರಗಳಲ್ಲಿ ಕಮಲ ಹುಟ್ಟುತ್ತದೆ.

ಸಮಾನಾರ್ಥಕ : ತಾವರೆ

Annual or perennial herbs or subshrubs.

genus lotus, lotus