ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕರುಣೆ ಪದದ ಅರ್ಥ ಮತ್ತು ಉದಾಹರಣೆಗಳು.

ಕರುಣೆ   ನಾಮಪದ

ಅರ್ಥ : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

ಉದಾಹರಣೆ : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

ಸಮಾನಾರ್ಥಕ : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ


ಇತರ ಭಾಷೆಗಳಿಗೆ ಅನುವಾದ :

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

ಅರ್ಥ : ವ್ಯಕ್ತಿಯ ದುಃಖ, ಕಷ್ಟ ಮೊದಲಾದವುಗಳನ್ನು ದೂರ ಮಾಡುವ ವ್ಯವಹಾರ

ಉದಾಹರಣೆ : ಈಶ್ವರನ ಕೃಪೆ ನಮ್ಮೆಲರ ಮೇಲಿದೆ.

ಸಮಾನಾರ್ಥಕ : ಅನುಕಂಪ, ಅನುಗ್ರಹ, ಕೃಪೆ, ಕೃಷಾದೃಷ್ಟಿ, ದಯೆ, ಲಕ್ಷ್ಯ

ಅರ್ಥ : ಇನೊಬ್ಬರ ದುಃಖವನ್ನು ನೋಡಿ ಮನಸಿನಲ್ಲಿ ಅನುಕಂಪ ಹುಟ್ಟುವುದು

ಉದಾಹರಣೆ : ದಯೆ ಒಂದು ಸಾತ್ವಿಕ ಭಾವನೆ

ಸಮಾನಾರ್ಥಕ : ಅನುಕಂಪ, ಅನುಗ್ರಹ, ಕನಿಕರ, ಕಾರುಣ್ಯ, ಕೃಪೆ, ದಯಾಪರತೆ, ದಯೆ, ಮರುಕ


ಇತರ ಭಾಷೆಗಳಿಗೆ ಅನುವಾದ :

वह मनोवेग जो दूसरे का दुख देखकर उत्पन्न होता है।

दया एक सात्विक भावना है।
अनुकंपा, अनुकम्पा, अनुक्रोश, अनुग्रह, अनुषंग, इनायत, करुणा, करुना, कारुण्य, कृपा, तरस, दया, निवाजिश, फजल, फजिल, मेहर, रहम, रहमत, वत, शफक, शफकत, शफ़क़, शफ़क़त

A deep awareness of and sympathy for another's suffering.

compassion, compassionateness

ಅರ್ಥ : ದಯೆ ಹೊಂದಿರುವ ಅವಸ್ಥೆ ಅಥವಾ ಭಾವನೆ

ಉದಾಹರಣೆ : ಸಜ್ಜನರಿಗೆ ದಯೆಯೆ ಒಡವೆ

ಸಮಾನಾರ್ಥಕ : ಕೃಪೆ, ದಯಾಶೀಲ, ದಯೆ, ಸಹೃದಯ


ಇತರ ಭಾಷೆಗಳಿಗೆ ಅನುವಾದ :

दयालु होने की अवस्था या भाव।

दयालुता सज्जन पुरुषों का आभूषण है।
अनृशंसता, करुणामयता, कृपालुता, दयापन, दयालुता, दयालुपन, दयावंतता, दयावानता, दयाशीलता, सहृदयता

The quality of being warmhearted and considerate and humane and sympathetic.

kindness