ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕರ್ತವ್ಯ ಪದದ ಅರ್ಥ ಮತ್ತು ಉದಾಹರಣೆಗಳು.

ಕರ್ತವ್ಯ   ನಾಮಪದ

ಅರ್ಥ : ಕೆಲವು ಜಾತಿ, ವರ್ಗ, ಪದವಿ ಇತ್ಯಾದಿಗಳಿಗೆ ನಿಗದಿತವಾದ ಕೆಲಸ

ಉದಾಹರಣೆ : ಪ್ರಜೆಗಳ ರಕ್ಷಣೆ ಮಾಡುವುದು ರಾಜನ ಕರ್ತವ್ಯ.

ಸಮಾನಾರ್ಥಕ : ಋಣ, ಧರ್ಮ, ಭಾರ

किसी जाति, वर्ग, पद आदि के लिए निश्चित किया हुआ कार्य या व्यवहार।

प्रजा की रक्षा करना ही राजा का वास्तविक धर्म है।
कर्तव्य, कर्त्तव्य, धरम, धर्म

Work that you are obliged to perform for moral or legal reasons.

The duties of the job.
duty

ಅರ್ಥ : ಈ ರೀತಿಯ ಕೆಲಸವನ್ನು ಪೂರ್ತಿ ಮಾಡುವುದು ನಮ್ಮೆಲ್ಲರ ಅವಶ್ಯಕತೆ ಮತ್ತು ಧರ್ಮದ ರೂಪದಲ್ಲಿ ಇರುತ್ತದೆ

ಉದಾಹರಣೆ : ದೇಶದ ಸೇವೆಯನ್ನು ಮಾಡುವುದು ನಮ್ಮೆಲ್ಲರ ಪರಮ ಕರ್ತವ್ಯ.

ಸಮಾನಾರ್ಥಕ : ಕೆಲಸ, ಜವಾಬ್ದಾರಿ, ಮಾಡತಕ್ಕ, ಮಾಡಲು ಯೋಗ್ಯವಾದ, ಹೊಣೆ

ऐसा काम जिसे पूरा करना अपने लिए परम आवश्यक और धर्म के रूप में हो।

देश की सेवा करना हम सबका परम कर्तव्य है।
कर्तव्य, कर्त्तव्य, फर्ज, फ़र्ज़

The social force that binds you to the courses of action demanded by that force.

We must instill a sense of duty in our children.
Every right implies a responsibility; every opportunity, an obligation; every possession, a duty.
duty, obligation, responsibility

ಅರ್ಥ : ಸ್ವರ್ಗ ಪ್ರಾಪ್ತಿ ಮತ್ತು ಶುಭ ಫಲವನ್ನು ನೀಡುವಂತಹ ಕಾರ್ಯ

ಉದಾಹರಣೆ : ದೀನ ದಲಿತರ ಸೇವೆಯನ್ನು ಮಾಡುವುದು ಧಾರ್ಮಿಕವಾದ ಅಥವಾ ಪುಣ್ಯದ ಕೆಲಸ.

ಸಮಾನಾರ್ಥಕ : ಒಳ್ಳೆಯ ನಡತೆ, ಧರ್ಮ, ಧಾರ್ಮಿಕ ಕಾರ್ಯ, ಧಾರ್ಮಿಕ ಕೆಲಸ, ನ್ಯಾಯಬುದ್ಧಿ, ಪವಿತ್ರ ಕಾರ್ಯ, ಪವಿತ್ರ ಕೆಲಸ, ಪವಿತ್ರವಾದ, ಪುಣ್ಯ, ಪುಣ್ಯ ಕರ್ಮ, ಪುಣ್ಯ ಕಾರ್ಯ, ಪುಣ್ಯ ಕೆಲಸ, ಪ್ರಾಮಾಣಿಕತನ, ಪ್ರಾಮಾಣಿಕತೆ, ಸತ್ಯನಿಷ್ಠೆ, ಸದಾಚಾರ, ಸದ್ವಿವೇಕ

परोपकार, दान, सेवा आदि कार्य जो शुभ फल देते हैं।

दीन-दुखियों की सेवा ही सबसे बड़ा धर्म है।
ईमान, धरम, धर्म, धार्मिक कृत्य, पवित्रकर्म, पुण्य, पुण्य कर्म, पुन्न, पुन्य