ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಲ್ಮಶ ಪದದ ಅರ್ಥ ಮತ್ತು ಉದಾಹರಣೆಗಳು.

ಕಲ್ಮಶ   ನಾಮಪದ

ಅರ್ಥ : ಯಾವುದಾದರು ವಸ್ತು ಪದಾರ್ಥಗಳಿಂದ ಹೊರಬರುವಂತಹ ಧೂಳು

ಉದಾಹರಣೆ : ಸಾಬೂನಿನಿಂದ ತೊಳೆದಿದ್ದರಿಂದಾಗಿ ಬಟ್ಟೆಯ ಕೊಳೆ ಹೋಯಿತು.

ಸಮಾನಾರ್ಥಕ : ಕೊಳಕು, ಕೊಳೆ, ಹೊಲಸು

किसी चीज़ में से निकलने वाली या उस पर जमी हुई गर्द या धूल।

कपड़े से मैल निकालने के लिए उसे साबुन, सर्फ आदि से धोना चाहिए।
कल्क, गंदगी, गन्दगी, मल, मैल, मैला

Fine powdery material such as dry earth or pollen that can be blown about in the air.

The furniture was covered with dust.
dust

ಅರ್ಥ : ಯಾವುದಾದರು ವಸ್ತುವಿನ ಕೆಲಸಕ್ಕೆ ಬಾರದ ಭಾಗ

ಉದಾಹರಣೆ : ಅವನ ಕಣ್ಣಿನಲ್ಲಿ ಬಹಳ ಕೊಳೆ ಇದೆ

ಸಮಾನಾರ್ಥಕ : ಕೊಳಕು, ಕೊಳೆ

किसी चीज़ का गाढ़ा मल।

उसकी आँख में बहुत कीचड़ है।
कीचड़