ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಳೆದುಕೊಂಡ ಪದದ ಅರ್ಥ ಮತ್ತು ಉದಾಹರಣೆಗಳು.

ಕಳೆದುಕೊಂಡ   ಗುಣವಾಚಕ

ಅರ್ಥ : ಎಲ್ಲವೂ ನಾಶವಾದ ಸ್ಥಿತಿ

ಉದಾಹರಣೆ : ಭೀಕರ ನೆರೆಹಾವಳಿಯಿಂದಾಗಿ ಉತ್ತರ ಕರ್ನಾಟಕದ ಜನರು ಎಲ್ಲವನ್ನು ಕಳೆದುಕೊಂಡ ಸ್ಥಿತಿಯಲ್ಲಿ ನಿರ್ಗತಿಕರಂತಾಗಿದ್ದಾರೆ.

ಸಮಾನಾರ್ಥಕ : ಕಳೆದುಹೋದ, ನಾಶವಾದ, ವಿನಾವಾದ ಸರ್ವನಾಶಾದ, ಹಾಳಾದ

Destroyed physically or morally.

destroyed, ruined

ಕಳೆದುಕೊಂಡ   ನಾಮಪದ

ಅರ್ಥ : ಕಳೆದುಕೊಳ್ಳವ ಕ್ರಿಯೆ

ಉದಾಹರಣೆ : ಅಷ್ಟೊಂದು ಹಣ ಕಳೆದುಕೊಂಡ ಮೇಲೂ ಅವನಿಗೆ ಬುದ್ಧಿ ಬರಲಿಲ್ಲ.

ಸಮಾನಾರ್ಥಕ : ನಾಶ, ಹಾನಿ

खोने या गँवाने की क्रिया।

धन के इतने अपचय के बाद भी वह नहीं सुधरा।
अपचय