ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಳ್ಳತನ ಪದದ ಅರ್ಥ ಮತ್ತು ಉದಾಹರಣೆಗಳು.

ಕಳ್ಳತನ   ನಾಮಪದ

ಅರ್ಥ : ಕಣ್ಣು ತಪ್ಪಿಸಿ ವಸ್ತುಗಳನ್ನು ಎತ್ತಿಕೊಂಡು ಓಡಿಹೋಗುವ ಕಾರ್ಯ

ಉದಾಹರಣೆ : ಕಳ್ಳತನ ಒಳ್ಳೆಯ ವಿಷಯವೇನಲ್ಲ.

ಸಮಾನಾರ್ಥಕ : ತುಂಟುತನ, ತುಡುಗತನ, ವಂಚಕತನ

आँख बचाकर छोटी-मोटी चीज उठा करके भागने का कार्य।

उठाईगीरी अच्छी बात नहीं।
उठाईगीरी, हथलपकाई

The act of stealing small amounts or small articles.

pilferage

ಅರ್ಥ : ಬಚ್ಚಿಟ್ಟುಕೊಂಡು ಇನ್ನೊಬ್ಬರ ವಸ್ತುವನ್ನು ತಗೆದುಕೊಳ್ಳುವ ಕ್ರಿಯೆ ಅಥವಾ ಭಾವನೆ

ಉದಾಹರಣೆ : ರಾಮೂ ಕಳ್ಳತನ ಮಾಡುವಾಗ ಸಿಕ್ಕಿಹಾಕಿಕೊಂಡ

ಸಮಾನಾರ್ಥಕ : ಅಪಹರಣ, ಅಪಹರಿಸು, ಕದಿ, ಕನ್ನ ಹಾಕು, ಕಳುವು, ದೋಚು

छिपकर दूसरे की वस्तु लेने की क्रिया या भाव।

रामू चोरी करते समय पकड़ा गया।
अपहार, अभिहार, चोरी, परिमोष, स्तेय

The act of taking something from someone unlawfully.

The thieving is awful at Kennedy International.
larceny, stealing, theft, thievery, thieving

ಅರ್ಥ : ಸಂಕ್ಷಿಪ್ತ ಮತ್ತು ಗುಪ್ತವಾಗಿ ಸಂದೇಶ ಕಳುಹಿಸಲು ಕೆಲಸಕ್ಕೆ ಬರುವ ತಂತ್ರ

ಉದಾಹರಣೆ : ಮೋಸದಿಂದ ಸಂದೇಶ ಕಳುಹಿಸುವುದು.

ಸಮಾನಾರ್ಥಕ : ಕಪಟ, ಜಾಲ, ತಂತ್ರ, ಮೋಸ

ऐसा तंत्र जो संक्षिप्त और गुप्त संदेश भेजने के काम आता है।

यह संदेश कूट में है।
कूट

A coding system used for transmitting messages requiring brevity or secrecy.

code