ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಾಂತಿಹೀನ ಪದದ ಅರ್ಥ ಮತ್ತು ಉದಾಹರಣೆಗಳು.

ಕಾಂತಿಹೀನ   ನಾಮಪದ

ಅರ್ಥ : ಸಾಹಿತ್ಯದಲ್ಲಿನ ಒಂದು ಭಾವ ಅದರಲ್ಲಿ ಭಯ, ಮೋಹ, ಕ್ರೋದ ಮೊದಲಾದ ಕಾರಣದಿಂದ ಮುಖದಲ್ಲಿನ ಬಣ್ಣ ಬದಲಾಗುತ್ತದೆ

ಉದಾಹರಣೆ : ತಂದೆಯ ವರ್ಣಹೀನ ಮುಖವನ್ನು ನೋಡಿ ಮಗುವು ಹೆದರಿಕೊಂಡು ಓಡಿಹೋಯಿತು.

ಸಮಾನಾರ್ಥಕ : ಬಣ್ಣಗೆಟ್ಟ, ವರ್ಣಹೀನ

साहित्य में एक भाव जिसमें भय, मोह, क्रोध आदि के कारण मुख का रंग बदलता है।

पिता का चेहरा विवर्ण होते देख बच्चा डरकर भाग गया।
विवर्ण

ಕಾಂತಿಹೀನ   ಗುಣವಾಚಕ

ಅರ್ಥ : ಮುಖದಲ್ಲಿ ಯಾವುದೇ ರೀತಿಯ ಕಳೆ ತೇಜಸ್ಸು ಇಲ್ಲದಿರುವುದು ಅಥವಾ ನಿರುತ್ಸಾಹದ ಮುಖ ಚಹರೆಯನ್ನು ಹೊಂದಿರುವುದು

ಉದಾಹರಣೆ : ಅವನ ಕಳೆಗುಂದಿದ ಮುಖ ನೋಡಿ ಬೇಸರದಲ್ಲಿರಬೇಕೆಂದು ಭಾವಿಸಿದೆ.

ಸಮಾನಾರ್ಥಕ : ಕಳೆಗುಂದಿದ, ನಿಸ್ತೇಜ, ಬಿಳಿಚಿಕೊಂಡ, ಮಂಕಾದ

जो तेज से हीन हो या जिसमें तेज न हो।

सदा चिन्तित रहने की वज़ह से उसका चेहरा जवानी में ही तेजहीन लगता है।
अप्रभ, आभाहीन, ओजहीन, कांतिहीन, तेजहीन, निस्तेज, प्रभारहित, प्रभाहीन, फीका, बुझा हुआ, बेरौनक, मलिन, श्रीहत, श्रीहीन, हतप्रभ

Abnormally deficient in color as suggesting physical or emotional distress.

The pallid face of the invalid.
Her wan face suddenly flushed.
pale, pallid, wan

ಅರ್ಥ : ಮುಖದಲ್ಲಿ ಬೇಸರ, ನಿರುತ್ಸಾಹ, ದಣಿವು ಕಾಂತಿಹೀನತೆಯನ್ನು ತೋರುವ ಭಾವ

ಉದಾಹರಣೆ : ತಾಯಿಯು ಮಗಳ ಮುಖ ಖಿನ್ನವಾಗಿರುವುದನ್ನು ನೋಡಿ ಅವಳನ್ನು ಸಂತೈಸಿದಳು.

ಸಮಾನಾರ್ಥಕ : ಕಳಾಹೀನವಾದ, ಖಿನ್ನ, ಬಾಡಿದ, ಮ್ಲಾನ, ವಿಷಣ್ಣ

जिसकी कान्ति मलिन पड़ गई हो।

माँ को देखते ही बेटे का म्लान चेहरा खिल उठा।
कुम्हलाया, तेजोहीन, निस्तेज, फीका, मुरझाया, म्लान

Affected or marked by low spirits.

Is dejected but trying to look cheerful.
dejected