ಅರ್ಥ : ಭಕ್ತರು ದೇವರ ಹೆಸರಿನಲ್ಲಿ ನೀಡುವಂತಹ ಸಾಮಗ್ರಿಗಳು
ಉದಾಹರಣೆ :
ತಿರುಪತಿಯ ದೇವಸ್ಥಾನಕ್ಕೆ ಬೇರೆ ಎಲ್ಲಾ ದೇವಸ್ಥಾನಗಳಿಗೆ ಬರುವುದಕ್ಕಿಂತ ಎರಡು ಪಟ್ಟು ಕಾಣಿಕೆ ಬರುತ್ತದೆ.
ಇತರ ಭಾಷೆಗಳಿಗೆ ಅನುವಾದ :
The offerings of the congregation at a religious service.
offertoryಅರ್ಥ : ಮದುವೆ ಮುಂತಾದ ಶುಭ ಸಮಾರಂದಲ್ಲಿ ವಿಶೇಷ ವ್ಯಕ್ತಿಗಳ ಮೂಲಕ ವಿಶಿಷ್ಟ ಕೆಲಸಗಳನ್ನು ಮಾಡಬೇಕೆಂದು ಪದ್ಧತಿಯ ಪ್ರಕಾರ ನಡೆದುಕೊಂಡು ಬರುತ್ತಿರುವುದು
ಉದಾಹರಣೆ :
ನಮ್ಮ ಪದ್ಧತಿಯಲ್ಲಿ ಹುಟ್ಟಿದ ಮಗುವಿಗೆ ಕಾಡಿಗೆ ಹಚ್ಚಿ ಕಾಣಿಕೆ ನೀಡುವ ಕಾರ್ಯವನ್ನು ನಾದಿನಿ ಮಾಡುತ್ತಾಳೆ.
ಸಮಾನಾರ್ಥಕ : ಉಡುಗರೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ವಿವಾಹ ಮೊದಲಾದ ಶುಭ ಸಮಾರಂಭಗಳಲ್ಲಿ ಸಂಬಂಧಿಕರಿಗೆ ಹಣ ಮೊದಲಾದವುಗಳನ್ನು ದಕ್ಷಿಣೆಯ ರೂಪದಲ್ಲಿ ನೀಡುವ ರೀತಿ ಅಥವಾ ಪದ್ಧತಿ
ಉದಾಹರಣೆ :
ವಿವಾಹಾದಿಗಳಲ್ಲಿ ಕೊಡುವ ಕಾಣಿಕೆಯು ತುಂಬಾ ಪ್ರಾಚೀನ ಕಾಲದಿಂದಲೂ ಪ್ರಚಲಿತದಲ್ಲಿದೆ.
ಸಮಾನಾರ್ಥಕ : ಆಹೇರು, ಮಂಗಳ ಕಾರ್ಯಗಳ ದಕ್ಷಿಣೆ, ವಿವಾಹಾದಿಗಳಲ್ಲಿ ಕೊಡುವ ಕಾಣಿಕೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಆ ಧನ್ಯಗಳು ಬ್ರಹ್ಮಣ ಮುಂತಾದವರಿಗೆ ಶುಭಕಾರ್ಯ ಸಂದರ್ಭದಲ್ಲಿ ನೀಡಲಾಗುವುದು
ಉದಾಹರಣೆ :
ಕಥೆ ಮುಗಿದ ಮೇಲೆ ರಾಮನು ಪಂಡಿತರಿಗೆ ನೂರು ರೂಗಳ ನೋಟನ್ನು ದಕ್ಷಿಣೆಯಾಗಿ ನೀಡಿದನು.
ಸಮಾನಾರ್ಥಕ : ದಕ್ಷಿಣೆ
ಇತರ ಭಾಷೆಗಳಿಗೆ ಅನುವಾದ :
Act of giving in common with others for a common purpose especially to a charity.
contribution, donation