ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಾದಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಕಾದಾಡು   ಕ್ರಿಯಾಪದ

ಅರ್ಥ : ಭಿನ್ನಾಭಿಪ್ರಾಯಗಳಿಂದಾಗಿ ಪರಸ್ಪರ ಮಾತಿನ ಚಕಮಕಿ ನಡೆಯುವುದು

ಉದಾಹರಣೆ : ಚಂದ್ರನು ತನ್ನ ಗೆಳೆಯನ ಹತ್ತಿರ ಸಾಲವನ್ನು ಮರುಪಾವತಿ ಮಾಡದಿದ್ದ ಕಾರಣ ಜಗಳವಾಡಿದನು.

ಸಮಾನಾರ್ಥಕ : ಕೂಗಾಡು, ಜಗಳವಾಡು, ಬಡಿದಾಡು, ವಾದಮಾಡು, ಹೊಡೆದಾಡು, ಹೋರಾಡು

बराबर वालों से लड़ाई या विरोध करना।

श्याम मुझसे हमेशा प्रतिद्वंद्विता करता है।
प्रतिद्वंद्विता करना, लड़ना

ಅರ್ಥ : ಬೇಡದಿದ್ದರೂ ಕೂಡ ಯುದ್ಧ ಮಾಡುವುದು ಅಥವಾ ಯುದ್ಧ ಮಾಡುವ ಪ್ರಕ್ರಿಯೆ

ಉದಾಹರಣೆ : ಅನೇಕ ಜನರು ವೀರಾವೇಶದಿಂದ ಯುದ್ಧ ಮಾಡುತ್ತಿದ್ದಾರೆ.

ಸಮಾನಾರ್ಥಕ : ಕಲಹ ಮಾಡು, ಕಾಳಗ ಮಾಡು, ಯುದ್ಧ ಮಾಡು, ಯುದ್ಧ-ಮಾಡು, ಯುದ್ಧಮಾಡು