ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಾರಾಗೃಹ ಪದದ ಅರ್ಥ ಮತ್ತು ಉದಾಹರಣೆಗಳು.

ಕಾರಾಗೃಹ   ನಾಮಪದ

ಅರ್ಥ : ಪತ್ತೆ ಕೆಲಸಗಳನ್ನು ಪೂರೈಸಲು ಪೊಲೀಸರಿಗೆ ಕಾಲಾವಕಾಶ ಕೊಡುವ ಸಲುವಾಗಿ ಕೈದಿಗಳನ್ನು ಪೊಲೀಸರ ಯಾ ನ್ಯಾಯಾಧಿಕಾರಿಗಳ ವಶಕ್ಕೆ ಕೊಡುವುದು,

ಉದಾಹರಣೆ : ಅಪರಾಧಿಗಳನ್ನು ಐದು ದಿನಗಳ ವರೆಗೂ ಹವಾಲತ್ತಿನಲ್ಲಿ ಇರಲು ಪೊಲೀಸರಿಗೆ ಒಪ್ಪಿಸಲಾಗಿದೆ.

ಸಮಾನಾರ್ಥಕ : ಜೈಲು, ಬಂದಿಖಾನೆ, ವಿಚಾರಣೆ, ಹವಾಲತ್ತು

अभियुक्त को सुनवाई की प्रतीक्षा करने के लिए पुनः कारावास में भेजने की क्रिया।

अपराधी को पाँच दिन के रिमांड पर पुलिस को सौंप दिया गया है।
रिमांड, रिमाण्ड

The act of sending an accused person back into custody to await trial (or the continuation of the trial).

remand

ಅರ್ಥ : ಆ ಜಾಗದಲ್ಲಿ ದಂಡನೆಗೆ ಗುರಿಯಾದ ಅಪರಾಧಿಗಳನ್ನು ಬಂಧನದಲ್ಲಿಡಲಾಗುತ್ತದೆ

ಉದಾಹರಣೆ : ಕಳ್ಳತನದ ಅಪರಾಧದ ಮೇಲೆ ಅವನನ್ನು ಜೈಲಿಗೆ ಹಾಕಲಾಯಿತು.

ಸಮಾನಾರ್ಥಕ : ಕಾರಾಗಾರ, ಜೇಲು, ಜೈಲು, ಬಂಧನ, ಬಂಧೀಖಾನೆ, ಸೆರೆಮನೆ

वह स्थान जिसमें दंड पाए हुए अपराधियों को बंद करके रखा जाता है।

चोरी के अपराध में उसे जेल की हवा खानी पड़ी।
क़ैदख़ाना, कारागार, कारागृह, कारावास, कैदखाना, जेल, जेलख़ाना, जेलखाना, बंदी गृह, हवालात

A correctional institution where persons are confined while on trial or for punishment.

prison, prison house