ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಿಚ್ಚು ಪದದ ಅರ್ಥ ಮತ್ತು ಉದಾಹರಣೆಗಳು.

ಕಿಚ್ಚು   ನಾಮಪದ

ಅರ್ಥ : ಬೇರೆಯವರ ಲಾಭ ಮತ್ತು ಹಿತವನ್ನು ನೋಡಿ ಮನಸ್ಸಿನಲ್ಲಿ ಆಗುವ ಕಷ್ಟ

ಉದಾಹರಣೆ : ನನ್ನ ಅಭಿವೃದಿಯನ್ನು ಅವನು ಕಂಡು ಅಸೂಯೆ ಪಡುತ್ತಿದ್ದ.

ಸಮಾನಾರ್ಥಕ : ಅತೃಪ್ತಿ, ಅಸಮಾಧಾನ, ಅಸೂಯೆ, ಈರ್ಷ್ಯೆ, ಕರ್ಬು, ಮಾತ್ಸರ್ಯ, ಸಂಕಟ, ಹೊಟ್ಟ ಕಿಚ್ಚು, ಹೊಟ್ಟೆ ಉರಿ, ಹೊಟ್ಟೆ ಕಿಚ್ಚು, ಹೊಟ್ಟೆಉರಿ

दूसरे का लाभ या हित देखकर होने वाला मानसिक कष्ट।

मेरी तरक्की देखकर उसे ईर्ष्या हो रही है।
अक्षमा, अनख, अनर्थभाव, असूया, आग, आदहन, इकस, इक्कस, इरषा, इरषाई, ईरखा, ईर्षण, ईर्षणा, ईर्षा, ईर्ष्या, उड़ैच, कुढ़न, जलन, डाह, दाह, द्वेश, द्वेष, मत्सर, रश्क, रीस, हसद

A feeling of jealous envy (especially of a rival).

green-eyed monster, jealousy

ಅರ್ಥ : ಉರಿಯುವ ಕಟ್ಟಿಗೆ, ಇದ್ದಲು ಮತ್ತು ಈ ತರಹದ ಬೇರೆ ವಸ್ತು ಅಥವಾ ಅಂತಹ ವಸ್ತು ಸುಟ್ಟಮೇಲೆ ಕೆಂಡ ಅಥವಾ ಜ್ವಾಲೆಯ ರೋಪದಲ್ಲಿ ಕಾಣುವ ಪ್ರಕಾಶಮಾನ ಬೆಂಕಿ

ಉದಾಹರಣೆ : ಬೆಂಕಿಯು ಅವಳ ಗುಡಿಸಲು ಸುಟ್ಟು ಹಾಕಿತು.

ಸಮಾನಾರ್ಥಕ : ಅಗ್ನಿ, ಉರಿ, ಬೆಂಕಿ

जलती हुई लकड़ी, कोयला या इसी प्रकार की और कोई वस्तु या उस वस्तु के जलने पर अंगारे या लपट के रूप में दिखाई देने वाला प्रकाशयुक्त ताप।

आग में उसकी झोपड़ी जलकर राख हो गई।
अग्नि में हाथ मत डालना अन्यथा झुलस जाओगे।
अगन, अगनी, अगिआ, अगिन, अगिया, अगिर, अग्नि, अनल, अनिलसखा, अमिताशन, अय, अर्क, अर्दनि, अशिर, आग, आगि, आगी, आज्यमुक, आतश, आतिश, आशर, आशुशुक्षणि, आश्रयास, कालकवि, चित्रभानु, जगन्नु, जल्ह, ज्वल, तनूनपात्, तनूनपाद्, तपु, तपुर्जंभ, तपुर्जम्भ, तमोनुद, तमोहपह, दाढ़ा, दाव, दाहक, द्यु, धरुण, ध्वांतशत्रु, ध्वांताराति, ध्वान्तशत्रु, ध्वान्ताराति, नीलपृष्ठ, परिजन्मा, पर्परीक, पवन-वाहन, पशुपति, पावक, बरही, बहनी, बाहुल, भारत, मलिनमुख, यविष्ठ, राजन्य, लघुलय, वर्हा, वसु, वसुनीथ, वह्नि, विंगेश, विश्वप्स, वृष्णि, वैश्वानर, शिखि, शिखी, शुक्र, शुचि, सोमगोपा, हुतासन, हृषु, हेमकेली

The process of combustion of inflammable materials producing heat and light and (often) smoke.

Fire was one of our ancestors' first discoveries.
fire, flame, flaming