ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಿರುಚಾಟ ಪದದ ಅರ್ಥ ಮತ್ತು ಉದಾಹರಣೆಗಳು.

ಕಿರುಚಾಟ   ನಾಮಪದ

ಅರ್ಥ : ಹೆದರುತ್ತಿರುವ ಸಮಯದಲ್ಲಿ ಅಯ್ಯೊ-ಅಯ್ಯೊ ಎಂದು ಕೂಗುತ್ತಿರುವುದು ಅಥವಾ ಕಿರುಚುತ್ತಿರುವುದು

ಉದಾಹರಣೆ : ಇದ್ದಕ್ಕಿದ್ದ ಹಾಗೆ ಜೋರಾಗಿ ಬಿರುಗಾಳಿ ಬೀಸಿದರಿಂದ ಎಲ್ಲಾ ಕಡೆಯಲ್ಲು ಗೋಳಾಟ ಕೇಳಿಬಂದಿತು

ಸಮಾನಾರ್ಥಕ : ಅರ್ಚಾಟ, ಕೋಲಾ ಹಲ, ಗದ್ದಲ, ಗೋಳಾಟ, ಚೀರಾಟ, ಚೀರಾಟ-ಒದರಾಟ, ವಿಲಾಪ, ಹಾಹಾಕಾರ

घबराहट के समय हाय-हाय की पुकार या चिल्लाहट।

अचानक आए तेज़ तूफ़ान से चारों तरफ़ हाहाकार मच गया।
कुहराम, कोहराम, हाहाकार

A cry of sorrow and grief.

Their pitiful laments could be heard throughout the ward.
lament, lamentation, plaint, wail

ಅರ್ಥ : ಕೂಗಾಟದ ಅಥವಾ ಕಿರಚಾಟದ ಶಬ್ಧ

ಉದಾಹರಣೆ : ಶತ್ರುಗಳ ಕೂಗಾಟವನ್ನು ಕೇಳಿ ಅವನು ಮನೆಯಿಂದ ಹೊರಗೆ ಬಂದನು.

ಸಮಾನಾರ್ಥಕ : ಕಿರಚಾಟ, ಕೂಗಾಟ, ಚೀರಾಟ, ಹಾರಾಟ

ललकारने का शब्द।

शत्रु की ललकार सुनते ही वह घर से बाहर आ गया।
ललकार

A call to engage in a contest or fight.

challenge

ಅರ್ಥ : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಎತ್ತರವಾದ ಅಥವಾ ಜೋರು ಧ್ವನಿಯಲ್ಲಿ ಮಾತನಾಡುವ ಕ್ರಿಯೆ

ಉದಾಹರಣೆ : ಮಿಠಾಯಿ ಮಾರುವವನ ಕೂಗಾಟ ಅಥವಾ ಕಿರುಚಾಟಕ್ಕೆ ಎತ್ತು ಜೋರಾಗಿ ಓಡುತ್ತಿದೆ.

ಸಮಾನಾರ್ಥಕ : ಅರಚಾಟ, ಕುರಚಾಟ, ಕೂಗಾಟ

कोई काम करने के लिए तेज आवाज में बोलकर उत्साहित करने की क्रिया।

हलवाहे की बार-बार की ललकार से बैल तेज चलने लगे।
ललकार

ಅರ್ಥ : ಕೂಗಾಟದ ಕ್ರಿಯೆ ಅಥವಾ ಭಾವನೆ

ಉದಾಹರಣೆ : ಅವಳ ಕೂಗಾಟವನ್ನು ಕೇಳಿ ಭಯವಾಯಿತು.

ಸಮಾನಾರ್ಥಕ : ಅರಚಾಟ, ಅರಚುವಿಕೆ, ಕಿರುಚುವಿಕೆ, ಕೂಗಾಟ, ಕೂಗಾಡುವಿಕೆ, ಕೂಗು, ಚೀತ್ಕಾರ, ಚೀರುವಿಕೆ

चिल्लाने की क्रिया या भाव।

वह क्यों चीत्कार रही थी?
चिंघाड़, चिल्लाहट, चीक, चीख, चीख़, चीत्कार, ढाड़