ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಿಲ್ಲೆ ಪದದ ಅರ್ಥ ಮತ್ತು ಉದಾಹರಣೆಗಳು.

ಕಿಲ್ಲೆ   ನಾಮಪದ

ಅರ್ಥ : ಶತೃಗಳ ಧಾಳಿಯನ್ನು ತಡೆಯಲು ಕಟ್ಟಿರುವಂತಹ, ಸುರಕ್ಷಿತವಾದ ಸ್ಥಳ ಅದು ಮುಖ್ಯದ್ವಾರದೊಂದಿಗೆ ಭದ್ರವಾದ ನಾಲ್ಕುಗೋಡೆಗಳು ನಾಲ್ಕುಕಡೆಗಳಿಂದ ಸುತ್ತುವರೆಯಲ್ಪಟ್ಟಿರುತ್ತವೆ

ಉದಾಹರಣೆ : ಮೊಗಲರ ಕಾಲದಲ್ಲಿ ಸ್ಥಾಪಿತವಾದ ಕೋಟೆಗಳ ನಮೂನೆಗಳು ಬಹಳ ಸುಂದರವಾಗಿವೆ.

ಸಮಾನಾರ್ಥಕ : ಕೋಟೆ, ದುರ್ಗ, ಭದ್ರವಾದ ಕಲ್ಲಿನಕಟ್ಟಡ

शत्रुओं से बचाव के लिए बनाया हुआ वह सुदृढ़ स्थान (विशेषतः किसी पहाड़ी पर स्थित) जो चारदीवारी द्वारा चारों तरफ से घिरा होता है।

छत्रपति शिवाजी के किले स्थापत्य कला के अच्छे उदाहरण हैं।
आसेर, क़िला, किला, कोट, गढ़, चय, दुर्ग, पुर

A fortified defensive structure.

fort, fortress