ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕುಂಟ ಪದದ ಅರ್ಥ ಮತ್ತು ಉದಾಹರಣೆಗಳು.

ಕುಂಟ   ನಾಮಪದ

ಅರ್ಥ : ಗಜ್ಜರೆ ಜಾತಿಗೆ ಸೇರಿದ ಒಂದು ತರಹದ ಗೆಡ್ಡ-ಗೆಣಸು

ಉದಾಹರಣೆ : ಅಮ್ಮ ಇವತ್ತು ಗೆಣಸಿನ ಪಲ್ಯ ಮಾಡಿದ್ದಾರೆ.

ಸಮಾನಾರ್ಥಕ : ಕಿರಂಗು, ಗೆಣಂಗು, ಗೆಣಗ್, ಗೆಣಚು, ಗೆಣಸ, ಗೆಣಸು

गाजर की तरह का एक गोल कंद।

माँ आज चुकंदर की सब्जी बना रही है।
चुकंदर, चुकन्दर, सलक

Round red root vegetable.

beet, beetroot

ಅರ್ಥ : ಕಾಲಿಲ್ಲದವ ಅಥವಾ ಕುಂಟನಾಗಿರುವ ಅವಸ್ಥೆ ಅಥವಾ ಭಾವ

ಉದಾಹರಣೆ : ಅವನು ಕುಂಟನಾಗಿರುವುದರಿಂದ ಅವನಿಗೆ ನೆಡೆಯಲು ಸಾಧ್ಯವಿಲ್ಲ.

ಸಮಾನಾರ್ಥಕ : ಕಾಲಿಲ್ಲದ

लँगड़ा होने की अवस्था या भाव।

लँगड़ेपन के कारण वह दौड़ नहीं सकता।
पंगुता, लँगड़ापन, लँगड़ाहट

An imperfection or defectiveness.

A stylist noted for the lameness of his plots.
lameness

ಅರ್ಥ : ಒಬ್ಬ ವ್ಯಕ್ತಿಯ ಒಂದು ಕಾಲು ಉಪಯೋಗಕ್ಕೆ ಬಾರದೆ ಇರುವುದು ಅಥವಾ ಮುರಿದು ಹೋಗಿರುವುದು

ಉದಾಹರಣೆ : ಕುಂಟ ಊರುಗೋಲಿನ ಸಹಾಯದಿಂದ ನಡೆಯಲು ಪ್ರಯತ್ನ ಪಡುತ್ತಿದ.

ಸಮಾನಾರ್ಥಕ : ಲಂಗಡ, ಹೆಳವ

वह व्यक्ति जिसका एक पैर बेकार हो गया हो या टूट गया हो।

लँगड़ा बैसाखी के सहारे चलने की कोशिश कर रहा है।
पंगा, पंगु, पंगुक, पंगुल, पङ्गु, पङ्गुक, पङ्गुल, लँगड़, लँगड़ा, लंगड़ा

Someone who is unable to walk normally because of an injury or disability to the legs or back.

cripple

ಕುಂಟ   ಗುಣವಾಚಕ

ಅರ್ಥ : ಯಾರೋ ಒಬ್ಬರ ಒಂದು ಕಾಲು ಕೆಲಸಕ್ಕೆ ಬರುವುದಿಲ್ಲ ಅಥವಾ ಮುರಿದು ಹೋಗಿರುವುದು

ಉದಾಹರಣೆ : ಕುಂಟ ವ್ಯಕ್ತಿಯೊಬ್ಬ ಊರುಗೋಲನ್ನು ಹಿಡಿದು ನಡೆಯಲು ಪ್ರಯತ್ನ ಮಾಡುತ್ತಿದ್ದಾನೆ.

ಸಮಾನಾರ್ಥಕ : ಹೆಳವ

जिसका एक पैर बेकाम हो या टूट गया हो।

लँगड़ा व्यक्ति बैसाखी के सहारे चलने की कोशिश कर रहा है।
पंगा, पंगु, पंगुक, पंगुल, पङ्गु, पङ्गुक, पङ्गुल, लँगड़, लँगड़ा, लंगड़ा, वक्रपाद

Disabled in the feet or legs.

A crippled soldier.
A game leg.
crippled, game, gimpy, halt, halting, lame

ಅರ್ಥ : ಯಾರಿಗೆ ಎರಡೂ ಕಾಲುಗಳು ಮುರಿದು ಹೋಗಿದೆಯೋ

ಉದಾಹರಣೆ : ಕುಂಟ ವ್ಯಕ್ತಿಯು ಗಾಲಿ ಚಕ್ರವಿರುವ ಕುರ್ಚಿಯ ಸಹಾಯದಿಂದ ನೆಡೆಯುತ್ತಾನೆ.

ಸಮಾನಾರ್ಥಕ : ಕುಂಟನಾದ, ಕುಂಟನಾದಂತ, ಕುಂಟನಾದಂತಹ, ಹೆಳವ

जिसके एक या दोनों पैर टूटे हुए हों।

पंगु व्यक्ति पहियेदार कुर्सी की सहायता से चल सकता है।
पंगा, पंगु, पंगुक, पंगुल, पङ्गु

Disabled in the feet or legs.

A crippled soldier.
A game leg.
crippled, game, gimpy, halt, halting, lame