ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕುಂದು ಪದದ ಅರ್ಥ ಮತ್ತು ಉದಾಹರಣೆಗಳು.

ಕುಂದು   ನಾಮಪದ

ಅರ್ಥ : ಈಗಾಗಲೇ ಇರುವ ಒಳ್ಳೆಯತನದ ಹೆಸರನ್ನು ಅಪಮೌಲ್ಯಗೊಳಿಸುವುದು

ಉದಾಹರಣೆ : ಸಮಾಜಬಾಹಿರ ಕೆಲಸಮಾಡಿದ ಮಗನೊಬ್ಬ ತನ್ನ ತಂದೆ ತಾಯಿಯ ಹೆಸರಿಗೆ ಕಳಂಕ ತಂದನು.

ಸಮಾನಾರ್ಥಕ : ಕಳಂಕ, ದೋಷ

किसी पर लगने या लगाया जाने वाला दोष।

इस लांछन से बचने का क्या उपाय है।
अपयश, अपवाद, अलोक, आक्षेप, इफतरा, इफ़तरा, इफ़्तरा, इफ़्तिरा, इफ्तरा, इफ्तिरा, कलंक, कलौंछ, कलौंस, कालिमा, दाग, दाग़, धब्बा, लांछन, लांछना

A false accusation of an offense or a malicious misrepresentation of someone's words or actions.

calumniation, calumny, defamation, hatchet job, obloquy, traducement

ಅರ್ಥ : ಹಾಳಾಗುವ ಸ್ಥಿತಿ ಅಥವಾ ಭಾವನೆ

ಉದಾಹರಣೆ : ಈ ಗಾಡಿಯಲ್ಲಿ ಕೆಲವು ದೋಷಗಳು ಇದೆ.

ಸಮಾನಾರ್ಥಕ : ಕೊರತೆ, ದೋಷ

ಅರ್ಥ : ಅಲ್ಲಿರುವ ಯಾವುದಾದರೂ ಸ್ಥಾನದಲ್ಲಿ ಯಾವುದಾದರೂ ಸಮಯದಲ್ಲಿ ವಿಚಿತ್ರವಾದ ಘಟನೆಗಳು ಸಂಭವಿಸುತ್ತದೆ

ಉದಾಹರಣೆ : ಇಂದು ವಿಚಿತ್ರವಾದ ಘಟನೆಯಿಂದ ಎಲ್ಲರು ಚಕಿತರಾಗಿದ್ದಾರೆ.

ಸಮಾನಾರ್ಥಕ : ಘಟನೆ, ಚರ್ಚೆ, ವಂಚನೆ, ಸಂಭವಿಸು

वह जो किसी स्थान पर किसी समय में घटित होता हो।

आज की अजीब घटना से सभी हैरान हो गए।
घटना, बात, वाकया, वाक़या, वाक़िया, वाकिया, वाक्या, वारदात

A single distinct event.

incident

ಕುಂದು   ಕ್ರಿಯಾಪದ

ಅರ್ಥ : ಕೆಳಗೆ ಇಳಿಯುವ ಅಥವಾ ಯಾವುದಾದರು ಮೇಲಿನ ಸ್ತರದಿಂದ ಕೆಳಗಿನ ಸ್ತರಕ್ಕೆ ಇಳಿಯುವ ಪ್ರಕ್ರಿಯೆ

ಉದಾಹರಣೆ : ಎಷ್ಟೋ ಗಂಟೆಗಳ ನಂತರ ಮನೋಜನ ನಶೆ ಇಳಿಯಿತು.

ಸಮಾನಾರ್ಥಕ : ಇಳಿ, ಕೆಳಗೆ ಬರು

उतर जाना या न रहना या किसी उच्च स्तर या स्थिति से अपने नीचे वाले सामान्य या स्वाभाविक स्तर, स्थिति आदि की ओर आना।

आज सुबह ही इसका बुखार टूटा।
घंटों बाद मनोज का नशा टूटा।
उतरना, टूटना

Wear off or die down.

The pain subsided.
lessen, subside