ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕುಪ್ಪಳಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಕುಪ್ಪಳಿಸು   ಕ್ರಿಯಾಪದ

ಅರ್ಥ : ವ್ಯಕ್ತಿ ಆಥವಾ ಪ್ರಾಣಿಯು ನೆಲದಿಂದ ಮೇಲಕ್ಕೆ ಮೇಲಿನಿಂದ ಕೆಳಕ್ಕೆ ಏರು ಇಳಿವಿನ ಕ್ರಿಯೆ ಅಥವಾ ಸಂತೋಷದ ಉಲ್ಲಾಸದ ಭಾವದಲ್ಲಿ ದೇಹದ ಏರು ಇಳಿವಿನ ಕ್ರಿಯೆ

ಉದಾಹರಣೆ : ಜಿಂಕೆಯು ಜಿಗಿದು ಹಾರಿತು.

ಸಮಾನಾರ್ಥಕ : ಕುಣಿ, ಜಿಗಿ, ನೆಗೆ, ಹಾರು

किसी सतह पर से वेगपूर्वक उछलकर शरीर को किसी ओर गिराना।

बच्चे रेत पर कूद रहे हैं।
कूदना

Move forward by leaps and bounds.

The horse bounded across the meadow.
The child leapt across the puddle.
Can you jump over the fence?.
bound, jump, leap, spring