ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕುಲಾಚಾರ ಪದದ ಅರ್ಥ ಮತ್ತು ಉದಾಹರಣೆಗಳು.

ಕುಲಾಚಾರ   ನಾಮಪದ

ಅರ್ಥ : ಯಾವುದೋ ಒಂದು ವಂಶದಲ್ಲಿ ಹಿಂದಿನಿಂದ ನಡೆದುಕೊಂಡು ಬಂದ ಆಚಾರ ಅಥವಾ ರೀತಿಯ ವ್ಯವಹಾರ

ಉದಾಹರಣೆ : ಕುಲಾಚಾರವನ್ನು ಮುರಿಯುವುದು ತುಂಬಾ ಕಷ್ಟ.

ಸಮಾನಾರ್ಥಕ : ಕುಲದ ರೀತಿ, ಪರಂಪರೆ, ವಂಶ ಪರಂಪರೆ

किसी वंश में बहुत समय से होता आने वाला आचार या रीति व्यवहार।

कुलाचार को तोड़ना बहुत कठिन होता है।
कुल परम्परा, कुल रीति, कुलाचार, वंश परंपरा, वंश-परंपरा, स्रोत