ಅರ್ಥ : ಕಾಡು ಪ್ರಾಣಿಗಳ ಬೇಟೆಗಾಗಿ, ಗದ್ದಲ ಮಾಡಿ, ಹುಯಿಲೆಬ್ಬಿಸಿ ಅಥವಾ ವಾದ್ಯಗಳನ್ನು ನುಡಿಸುವುದು ಅಥವಾ ಸುಲಭಾಗಿ ಸಿಲುಕಿಕೊಳ್ಳುವ ಜಾಗಗಳಿಗೆ ಅವುಗಳುನ್ನು ಅಟ್ಟಿಕೊಂಡು ಹೋಗುವುದು
ಉದಾಹರಣೆ :
ಗರ್ಜಸಿದ ನಂತರ ನರ ಭಕ್ಷಕ ಹುಲಿಯನ್ನು ಕೊಂದರು.
ಸಮಾನಾರ್ಥಕ : ಗರ್ಜನೆ, ಹೊಡೆಯುವಿಕೆ