ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೂಡಿಸಿದ ಪದದ ಅರ್ಥ ಮತ್ತು ಉದಾಹರಣೆಗಳು.

ಕೂಡಿಸಿದ   ಕ್ರಿಯಾಪದ

ಅರ್ಥ : ಯಾವುದಾದರು ಕಾರ್ಯವನ್ನು ಮಾಡುವುದಕ್ಕಾಗಿ ಜೊತೆಗೂಡುವುದು ಅಥವಾ ಯಾವುದಾದರು ಕೆಲಸ, ದಳ ಮೊದಲಾದವುಗಳಲ್ಲಿ ಒಳಹೊಕ್ಕುವುದು

ಉದಾಹರಣೆ : ರಾಮನು ಈ ದಳಕ್ಕೆ ನನನ್ನೂ ಕೂಡ ಸೇರಿಸಿದನು.ಈ ಕಾರ್ಯಕ್ಕೆ ಒಳ್ಳೆಯ ಜನರನ್ನು ಸೇರಿಸಿ.

ಸಮಾನಾರ್ಥಕ : ಒಂದಾದ, ಒಳಹೊಕ್ಕ, ಕೂಡಿ, ಪ್ರವೇಶಿಸಿದ, ಮಿಳಿತ, ಶಾಮೀಲಾದ, ಸೇರಿದ, ಸೇರಿಸಿದ

किसी कार्य आदि को करने के लिए साथ करना या किसी काम, दल आदि में रखना।

इस कार्य में अच्छे लोगों को शामिल कीजिए।
इस दल में राम ने मुझे भी लिया है।
दाख़िल करना, दाखिल करना, मिलाना, लेना, शामिल करना, सम्मिलित करना

Engage as a participant.

Don't involve me in your family affairs!.
involve

ಅರ್ಥ : ತನ್ನ ಪ್ರಯತ್ನಗಳಿಂದ ಅಥವಾ ಕಾರ್ಯದಿಂದ ಪ್ರಾಪ್ತಿಯಾಗುವ ಅಥವಾ ಒಟ್ಟು ಕೂಡಿಸಿದ

ಉದಾಹರಣೆ : ತಂದೆ-ತಾತ ತುಂಬಾ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಇಷ್ಟು ಸುಲಭವಾಗಿ ಖರ್ಚು ಮಾಡಬಾರದು.

ಸಮಾನಾರ್ಥಕ : ಕೂಡಿಸು, ಗಳಿಸಿದ, ಗಳಿಸು, ಸಂಪಾದಿಸು

अपने प्रयत्नों या कार्यों से प्राप्त करना या इकठ्ठा करना।

बड़ी मुश्किल से बाप-दादाओं ने जो धन कमाया है उसे ऐसे ही मत उड़ाओ।
अर्जन करना, अर्जित करना, उपराजना, कमाना

Acquire or deserve by one's efforts or actions.

Its beauty won Paris the name 'City of Lights'.
earn, garner, win

ಕೂಡಿಸಿದ   ಗುಣವಾಚಕ

ಅರ್ಥ : ಯಾವುದನ್ನು ಸಂಪಾದಿಸಲಾಗಿದೆಯೋ ಅಥವಾ ಗಳಿಸಲಾಗಿದೆಯೋ

ಉದಾಹರಣೆ : ಈ ಎಲ್ಲಾ ಸಂಪತ್ತನ್ನು ನಾನೇ ಸ್ವಂಯ ಸಂಪಾದಿಸಿದ್ದ, ಇದನ್ನು ಯಾರಿಗೂ ನೀಡುವುದಿಲ್ಲ.

ಸಮಾನಾರ್ಥಕ : ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದಂತ, ಕೂಡಿಸಿದಂತಹ, ಗಳಿಸಲಾದ, ಗಳಿಸಲಾದಂತ, ಗಳಿಸಲಾದಂತಹ, ಗಳಿಸಲ್ಪಟ್ಟ, ಗಳಿಸಲ್ಪಟ್ಟಂತ, ಗಳಿಸಲ್ಪಟ್ಟಂತಹ, ಗಳಿಸಿದ, ಗಳಿಸಿದಂತ, ಗಳಿಸಿದಂತಹ, ಸಂಪಾದಿಸಲ್ಪಟ್ಟ, ಸಂಪಾದಿಸಲ್ಪಟ್ಟಂತ, ಸಂಪಾದಿಸಲ್ಪಟ್ಟಂತಹ, ಸಂಪಾದಿಸಿದ, ಸಂಪಾದಿಸಿದಂತ, ಸಂಪಾದಿಸಿದಂತಹ

जिसे अर्जित किया गया हो या कमाया गया हो।

ये सारी सम्पत्ति मैंने स्वयं अर्जित की है, किसी की दी हुई नहीं है।
अर्जित, कमाया

ಅರ್ಥ : ಯಾವುದನ್ನು ಕೂಡಿಸಲಾಗಿದೆಯೋ

ಉದಾಹರಣೆ : ಕೂಡಿಸಲ್ಪಟ್ಟಂತಹ ಸಂಸ್ಥೆಗಳು ಯಾವುದೇ ಸಮಯದಲ್ಲಿ ಮುರಿದುಹೋಗಬಹುದು.

ಸಮಾನಾರ್ಥಕ : ಒಂದಾದ, ಒಂದಾದಂತ, ಒಂದಾದಂತಹ, ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದಂತ, ಕೂಡಿಸಿದಂತಹ, ಜೋಡಿಸಲಾದಂತ, ಜೋಡಿಸಲಾದಂತಹ, ಜೋಡಿಸಲ್ಪಟ್ಟ, ಜೋಡಿಸಲ್ಪಟ್ಟಂತ, ಜೋಡಿಸಲ್ಪಟ್ಟಂತಹ

जिसका समन्वय हुआ हो।

ये समन्वित संस्थाएँ किसी भी समय टूट सकती हैं।
समन्वित

Operating as a unit.

A unified utility system.
A coordinated program.
co-ordinated, coordinated, interconnected, unified