ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೂಡಿಸುವಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಕೂಡಿಸುವಿಕೆ   ನಾಮಪದ

ಅರ್ಥ : ಜನರು ಅಥವಾ ವಸ್ತುಗಳನ್ನು ವ್ಯವಸ್ಥಿತವಾಗಿ ಅಥವಾ ಕ್ರಮಬ್ಧವಾಗಿ ಒಂದು ಗೂಡಿಸುವ ರೂಪವಾಗಿದೆ

ಉದಾಹರಣೆ : ಸುರಕ್ಷಿತವಾಗಿ ಮಾಡಿದ ರಚನೆಯನ್ನು ಭೇದಿಸುವುದು ಅಷ್ಟು ಸುಲಭವಲ್ಲ.

ಸಮಾನಾರ್ಥಕ : ಕಟ್ಟುವುದು, ನಿರ್ಮಾಣ, ರಚನೆ, ಸಂಯೋಜನೆ

लोगों या वस्तुओं की व्यवस्था या क्रम जो एक इकाई के रूप में हो।

सुरक्षात्मक रचना को भेद पाना आसान नहीं।
बनावट, योजना, रचना

An arrangement of people or things acting as a unit.

A defensive formation.
A formation of planes.
formation

ಅರ್ಥ : ಗಣಿತ ಶಾಸ್ತ್ರದ ಪ್ರಕಾರ ಸಂಖ್ಯೆಗಳ ಒಟ್ಟು ಮೊತ್ತ ಕಂಡು ಹಿಡಿಯುವ ರೀತಿ

ಉದಾಹರಣೆ : ಈ ಗುಂಪಿಗೆ ಮತ್ತೆ ಎಂಟು ಜನರನ್ನು ಕೂಡಿಸುವಿಕೆಯಿಂದಾಗಿ ಒಟ್ಟು ಗುಂಪಿನ ಜನರ ಸಂಖ್ಯೆ ನೂರಾ ನಲವತ್ತೆಂಟಾಯಿತು.

ಸಮಾನಾರ್ಥಕ : ಸಂಕಲನ

एक से अधिक संख्याओं को जोड़ने की क्रिया।

इन अंकों का जोड़ सावधानीपूर्वक करना।
जमा, जुड़ाई, जोग, जोड़, जोड़ कर्म, जोड़ाई, योग, योगकरण