ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾವುದಾದರೂ ವಿಷಯ, ವಸ್ತು ಇತ್ಯಾದಿಗಳನ್ನು ಒಂದು ಉದ್ದೇಶಕ್ಕಾಗಿ ಒಂದು ಕಡೆ ಸೇರಿಸುವುದು
ಉದಾಹರಣೆ : ಈ ದೇವಾಲಯವನ್ನು ನಿರ್ಮಿಸಲು ಜನರೆಲ್ಲಾ ಸೇರಿ ದೊಡ್ಡ ಪ್ರಮಾಣದಲ್ಲಿ ಚಂದ ಸಂಗ್ರಹಣೆ ಮಾಡಿದರು.
ಸಮಾನಾರ್ಥಕ : ಕೂಡಣೆ, ಕೂಡಿಹಾಕುವುದು, ಸಂಗ್ರಹಣೆ
एकत्र करने या होने की क्रिया।
The act of gathering something together.
ಸ್ಥಾಪನೆ