ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೂಲಿ ಪದದ ಅರ್ಥ ಮತ್ತು ಉದಾಹರಣೆಗಳು.

ಕೂಲಿ   ನಾಮಪದ

ಅರ್ಥ : ಕೆಲಸಗಾರರಿಗೆ ಸಿಗುವ ಪರಿಶ್ರಮದ ಫಲ

ಉದಾಹರಣೆ : ಅವನಿಗೆ ಪ್ರತಿದಿನ ನೂರು ರೂಪಾಯಿ ಕೂಲಿ ಸಿಗುತ್ತದೆ

ಸಮಾನಾರ್ಥಕ : ಕಂಬಳ, ವೇತನ

मजदूर को मिलनेवाला पारिश्रमिक।

वह प्रतिदिन सौ रूपए मजदूरी लेता है।
उजरत, मजदूरी, मज़दूरी, मजूरी

Something that remunerates.

Wages were paid by check.
He wasted his pay on drink.
They saved a quarter of all their earnings.
earnings, pay, remuneration, salary, wage

ಅರ್ಥ : ವಸ್ತುಗಳನ್ನು ಹೊತ್ತು ಸಾಗಿಸಲು ನೀಡುವ ಕೂಲಿ

ಉದಾಹರಣೆ : ಕೂಲಿಯವನು ನೂರು ಸಿಮೆಂಟು ಚೀಲ ಹೊತ್ತಿದ್ದಕ್ಕೆ ನೂರು ರೂ ಕೂಲಿಯನ್ನು ಕೇಳುತ್ತಿದ್ದಾನೆ.

लादने की मज़दूरी।

मज़दूर सौ बोरी सिमेंट की लदाई सौ रुपए माँग रहे हैं।
लदाई, लदौनी

Something that remunerates.

Wages were paid by check.
He wasted his pay on drink.
They saved a quarter of all their earnings.
earnings, pay, remuneration, salary, wage

ಅರ್ಥ : ದುಡುಮೆಗಾಗಿ ನೀಡುವ ಪ್ರತಿಫಲ

ಉದಾಹರಣೆ : ಕೂಲಿಯವನು ಕಬ್ಬನ್ನು ಹೊರಲು ಐನೂರು ರೂಪಾಯಿ ಕೂಲಿ ಕೇಳುತ್ತಿದ್ದಾನೆ.

ಅರ್ಥ : ದುಡಿಮೆಗಾಗಿ ನೀಡುವ ಪ್ರತಿಫಲ

ಉದಾಹರಣೆ : ತಾರಾಭಾಯಿಗೆ ಎಂಭತ್ತು ರೂಪಾಯಿಗಳ ಕೂಲಿ ದೊರೆಯುತ್ತದೆ.

ಸಮಾನಾರ್ಥಕ : ದಿನಗೂಲಿ, ದಿನಭತ್ಯ

ढोने की मजदूरी।

मजदूर गन्ने की ढुलाई पांच सौ रुपये माँग रहे हैं।
ढुलाई, ढोवाई

एक दिन की मज़दूरी।

ताराबाई को अस्सी रुपये दिहाड़ी मिलती है।
अजूरा, आह्निक, दिनभृति, दिनिका, दिहाड़ी, दैनिक, नफरी, नफ़री, रोज, रोज़, रोज़ी, रोजी

Something that remunerates.

Wages were paid by check.
He wasted his pay on drink.
They saved a quarter of all their earnings.
earnings, pay, remuneration, salary, wage

ಅರ್ಥ : ಕೆಲಸಗಾರ ನಿಲ್ದಾಣದಲ್ಲಿ ಯಾತ್ರಿಕರ ಸಮಾನುಗಳನ್ನು ವಾಹನದಲ್ಲಿ ಇಡಲು ಅಥವಾ ತೆಗೆಯುವಂತಹ ಕೆಲಸ ಮಾಡುವನು

ಉದಾಹರಣೆ : ರೈಲು ಗಾಡಿ ನಿಲ್ಲುತ್ತಿದ್ದಂತೆ ಕೂಲಿ ಬೋಗಿ ಒಳಿ ಓಡಿದ.

वह मजदूर जो स्टेशन पर यात्रियों का सामान वाहन में चढ़ाने या उतारने का काम करता है।

रेलगाड़ी के रुकते ही कुली डिब्बों की ओर दौड़े।
क़ुली, कुली

A person employed to carry luggage and supplies.

porter

ಅರ್ಥ : ಭಾರವಾದ ಸಮಾನುಗಳನ್ನು ಹೊತ್ತು ನಡೆಯುವ ಕೂಲಿಯವ

ಉದಾಹರಣೆ : ರೈಲು ನಿಲ್ದಾಣದಲ್ಲಿ ಕೂಲಿಗಳು ಮುಷ್ಕರ ಮಾಡುತ್ತಿದ್ದಾರೆ.

बोझा ढोनेवाला मज़दूर।

मंडी में हमालों ने हड़ताल कर दी है।
हमाल, हम्माल

ಅರ್ಥ : ಅವನು ಬೇರೆಯವರಿಗೋಸ್ಕರ ಶಾರೀರಿಕವಾಗಿ ಶ್ರಮದ ಕೆಲಸವನ್ನು ಮಾಡಿ ಅದರಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುತ್ತಾನೆ

ಉದಾಹರಣೆ : ಕೂಲಿಯವನು ಕಾಲುವೆ ಅಥವಾ ನಾಲೆ ಅಗೆಯುವ ಕೆಲಸ ಮಾಡುತ್ತಿದ್ದಾನೆ.

ಸಮಾನಾರ್ಥಕ : ಆಳು, ಕಾರ್ಮಿಕ, ಕೂಲಿಯವ, ಕೆಲಸಗಾರ, ಪರಿಶ್ರಮಿಕ, ಪಾರಿಶ್ರಮಿಕ, ಶ್ರಮಜೀವಿ, ಶ್ರಮಿಕ

वह जो दूसरों के लिए शारीरिक श्रम का कार्य करके अपना पेट पालता हो।

मजदूर नहर की खुदाई कर रहे हैं।
कमकर, कर्मी, कामगार, कार्मिक, मजदूर, मज़दूर, मजूर, मुटिया, श्रमजीवी, श्रमिक

An employee who performs manual or industrial labor.

working man, working person, workingman, workman

ಅರ್ಥ : ಕೂಲಿ ಮಾಡುವ ಕೆಲಸ

ಉದಾಹರಣೆ : ರಾಜು ಮನೆ ಮನೆಗೆ-ಮನೆಗೆ ಹೋಗಿ ಕೂಲಿ ಮಾಡಿ ತನ್ನ ಪರಿವಾರದವರ ಪಾಲನೆ-ಪೋಷಣೆ ಮಾಡುತ್ತಿದ್ದನು

ಸಮಾನಾರ್ಥಕ : ಜೀತ, ಮಜೂರಿ

मजदूर का काम।

चिखुरी घर-घर मज़दूरी करके अपने परिवार का भरण-पोषण करता है।
मजदूरी, मज़दूरी, मजूरी, विधा

Productive work (especially physical work done for wages).

His labor did not require a great deal of skill.
labor, labour, toil

ಅರ್ಥ : ನಿಯತವಾದ ಅವಧಿಗಳಲ್ಲಿ, ಎಂದರೆ ದಿನಕ್ಕೊಮ್ಮೆ, ವಾರಕ್ಕೊಮ್ಮೆ, ತಿಂಗಳಿಗೊಮ್ಮೆ ಕಾರ್ಮಿಕನಿಗೆ ಅಥವಾ ನೌಕರನಿಗೆ ನೀಡುವ ಹಣ

ಉದಾಹರಣೆ : ನೌಕರನು ವೇತನವನ್ನು ಪಡೆಯುತ್ತಿದ್ದಾನೆ.

ಸಮಾನಾರ್ಥಕ : ಕಂಬಳ, ವೇತನ, ಸಂಬಳ

कौड़ियों में चुकाई जाने वाली मजदूरी।

मजदूर कौड़ियाही ले रहे हैं।
कौड़ियाही

Something that remunerates.

Wages were paid by check.
He wasted his pay on drink.
They saved a quarter of all their earnings.
earnings, pay, remuneration, salary, wage