ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೃಸಾಲೆ ಪದದ ಅರ್ಥ ಮತ್ತು ಉದಾಹರಣೆಗಳು.

ಕೃಸಾಲೆ   ನಾಮಪದ

ಅರ್ಥ : ಯಾವುದೇ ಭವನ ಅಥವಾ ಬಂಗಲೆಯ ಅಂತರದಲ್ಲಿ ವಾಸ್ತು-ರಚನೆಯ ಪ್ರಕಾರ ಮೂರು ಗೋಡೆಗಳನ್ನು ಮೇಲೆನ ವರೆಗೂ ಕಟ್ಟಿ ಮುಂದಿನ ಗೋಡೆ ಮತ್ತು ತಳ ಭಾಗವನ್ನು ತೆರೆವು ಗೊಳಿಸಿ ಅದರಿಂದ ಬೇರೆ ಕೋಣೆಗಳಿಗೆ ಹೋಗಬಹುದು

ಉದಾಹರಣೆ : ಶ್ಯಾಮ್ ಜಗಲಿ ಮೇಲೆ ಕುಳಿತು ಟೀ ಕುಡಿಯುತ್ತಿದ್ದ

ಸಮಾನಾರ್ಥಕ : ಜಗಲಿ, ಮೊಗಸಾಲೆ, ವರಾಂಡ

किसी भवन या मकान के अन्तर्गत वह लम्बी वास्तु-रचना जिसके तीन ओर दीवारें, ऊपर छत और सामनेवाला भाग बिलकुल खुला होता है तथा जिसमें से होकर किसी दूसरे कमरे आदि में प्रवेश करते हैं।

श्याम बरामदे में बैठकर चाय पी रहा है।
ओसारा, चौपाल, दालान, बरांदा, बरामदा, वरंडा, वरांडा

A porch along the outside of a building (sometimes partly enclosed).

gallery, veranda, verandah