ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೆತ್ತುವುದು ಪದದ ಅರ್ಥ ಮತ್ತು ಉದಾಹರಣೆಗಳು.

ಕೆತ್ತುವುದು   ಕ್ರಿಯಾಪದ

ಅರ್ಥ : ಹರಿತವಾದ ಆಯುಧದ ಮೂಲಕ ಮರ ಮುಂತಾದ ವಸ್ತುಗಳನ್ನು ಕಡಿಯುವ ಕ್ರಿಯೆ

ಉದಾಹರಣೆ : ಅವನು ಕಲ್ಲುಬಂಡೆಯ ಮೇಲೆ ತನ್ನ ಹೆಸರನ್ನು ಕೆತ್ತಿದನು. ರಬ್ಬರ್ ಮರದಲ್ಲಿ ಕಚ್ಚು_ಮಾಡಿ ಅದರ ಹಾಲು ಹಿಂಗುವಂತೆ ಮಾಡುತ್ತಾರೆ.

ಸಮಾನಾರ್ಥಕ : ಕಚ್ಚು ಮಾಡುವುದು, ಕೊಯ್ಯುವುದು, ಕೊರೆಯುವುದು

किसी चीज़ में धारदार वस्तु से बेल-बूटे, आकृति आदि बनाना या कुछ लिखना।

उसने संगमरमर पर अपना नाम उत्कीर्ण किया।
अवलेखना, उकीरना, उकेरना, उखेरना, उखेलना, उत्कीर्ण करना, खोदना

Make an incision into by carving or cutting.

incise

ಅರ್ಥ : ಶಿಲೆ, ಲೋಹ ಇತ್ಯಾದಿಗಳನ್ನು ಕೆತ್ತಿ ಅಥವಾ ಮಣ್ಣು ಕಲೆಸಿ ವಸ್ತುಗಳನ್ನು ಮಾಡುವುದು

ಉದಾಹರಣೆ : ಅವನು ಮಣ್ಣಿನಿಂದ ಸುಂದರ ಮೂರ್ತಿಯನ್ನು ನಿರ್ಮಿಸುತ್ತಿದ್ದಾನೆ

ಸಮಾನಾರ್ಥಕ : ನಿರ್ಮಿಸುವುದು, ರಚಿಸುವುದು

काट-छाँटकर या और किसी प्रकार काम की चीज़ बनाना।

वह मिट्टी की मूर्ति गढ़ रहा है।
आकार देना, गढ़ना, बनाना, रूप देना, सरजना, सिरजना, सृजन करना

Create by shaping stone or wood or any other hard material.

Sculpt a swan out of a block of ice.
sculpt, sculpture