ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೆಮ್ಮುವುದು ಪದದ ಅರ್ಥ ಮತ್ತು ಉದಾಹರಣೆಗಳು.

ಕೆಮ್ಮುವುದು   ನಾಮಪದ

ಅರ್ಥ : ದೇಹದಿಂದ ಗಾಳಿಯನ್ನು ಹೊರಹಾಕುವ ಅಥವಾ ಅಚಾನಕ್ ಗಂಟಲಿನಿಂದ ಗಾಳಿ ಅಥವಾ ದೀರ್ಘ ಉಸಿರು ಹೊರಬರುವುದು

ಉದಾಹರಣೆ : ಅವಳಿಗೆ ನಿನ್ನೆಯಿಂದ ಕೆಮ್ಮು ಹತ್ತಿ ಸುಸ್ತಾಗಿದ್ದಾಳೆ.

ಸಮಾನಾರ್ಥಕ : ಕೆಮ್ಮು

अधिक खाँसने का रोग।

उसे खाँसी ने परेशान कर रखा है।
काश, काश रोग, कास, कास रोग, खाँसी, खांसी, खोंखी, धंगा