ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ತೆಳುವಾದ ನೂರಿನಿಂದ ಮಾಡಿರುವ ವಸ್ತು ಅದರಲ್ಲಿ ಕಾಲನ್ನು ಇಡಬಹುದು
ಉದಾಹರಣೆ : ಮಾರುಕಟ್ಟೆಯಲ್ಲಿ ತೆಂಗಿನಕಾಯಿಯ ಎಳೆ ಅಥವಾ ರಬ್ಬರನಿಂದ ಮಾಡಿದ ಜೋಡುಗಳು ಸುಲಭವಾಗಿ ದೊರೆಯುತ್ತದೆ.
ಸಮಾನಾರ್ಥಕ : ಎಕ್ಕಡ, ಚಪ್ಪಲಿ, ಜೋಡು, ಪಾಪೋಸು
तारों,रेशों आदि की बनी वह वस्तु जिस पर पैर पोछे जाते हैं।
ಅರ್ಥ : ಸುರಕ್ಷತೆಯ ದೃಷ್ಟಿಯಿಂದ ಪಾದಗಳಿಗೆ ಹಾಕಿಕೊಳ್ಳುವಂತಹ ಚರ್ಮ ಮತ್ತು ಮೊದಲಾದವುಗಳಿಂದ ಮಾಡಿರುವಂತಹ ವಸ್ತು ಅದು ಪೂರ್ತಿಯಾಗಿ ಬೆರಳುಗಳನ್ನು ಸಹ ರಕ್ಷಿಸುತ್ತದೆ
ಉದಾಹರಣೆ : ನೀವು ಮಳೆಗಾಲದಲ್ಲಿ ಬಟ್ಟೆಯಿಂದ ಮಾಡಿದ ಜೋಡುಗಳನ್ನು ಹಾಕಿಕೊಳ್ಳಬಾರದು.
ಸಮಾನಾರ್ಥಕ : ಎಕ್ಕಡ, ಚಪ್ಪಲಿ, ಜೋಡು, ಪಾದತ್ರಾಣ, ಪಾಪೋಸು, ಮೆಟ್ಟು
सुरक्षा की दृष्टि से पैरों में पहनी जाने वाली चमड़े आदि की बनी वह वस्तु जो पूरी तरह से उँगलियों को ढँके रहती है।
Footwear shaped to fit the foot (below the ankle) with a flexible upper of leather or plastic and a sole and heel of heavier material.
ಸ್ಥಾಪನೆ