ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ
ಉದಾಹರಣೆ : ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.
ಸಮಾನಾರ್ಥಕ : ಕರ್ಮಚಾರಿ, ಕೆಲಸಗಾರನು, ಚಾಕರಿ ಮಾಡುವವ, ನೌಕರ, ಸೇವಕ
किसी के अधीन रहकर अथवा यों ही किसी के स्थान पर उसकी ओर से काम करनेवाला।
A person or thing that takes or can take the place of another.