ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೆಳಗಣ ಪದೀಮ ಪದದ ಅರ್ಥ ಮತ್ತು ಉದಾಹರಣೆಗಳು.

ಕೆಳಗಣ ಪದೀಮ   ನಾಮಪದ

ಅರ್ಥ : ತನ್ನ ಅರ್ಥವ್ಯಾಪ್ತಿಯಲ್ಲಿ ತನ್ನ ಅರ್ಥಕ್ಕೆ ಸಮೀಪವರ್ತಿಯಾದ ಪದೀಮವೊಂದರ ಅರ್ಥವ್ಯಾಪ್ತಿಯ ಒಂದು ಭಾಗವನ್ನು ಮಾತ್ರ ಹೊಂದಿದ್ದು ಆ ಪದೀಮಕ್ಕೆ ಅರ್ಥದ ದೃಷ್ಟಿಯಿಂದ ಅಧೀನವಾಗಿರುವಂತಹ ಪದೀಮ

ಉದಾಹರಣೆ : ಇಲ್ಲಿ ಕೊಟ್ಟಿರುವ ಉದಾಹರಣೆಗಳಾದ ಮಲ್ಲಿಗೆ ಮತ್ತು ಹೂವು ಎಂಬ ಪದೀಮಗಳಲ್ಲಮಲ್ಲಿಗೆ ಎಂಬುದು ಕೆಳಗಣ ಪದೀಮವಾಗಿರುವುದಲ್ಲದೆ ಅದರ ಅರ್ಥ ಸಂಬಂಧದ ದೃಷ್ಟಿಯಿಂದ ಹೂವು ಎಂಬ ಪದೀಮಕ್ಕೆ ಅಧೀನವಾಗಿದೆ.

ಸಮಾನಾರ್ಥಕ : ಅಧೀನತ್ವಸೂಚಕ ಪದೀಮ, ಅಧೀನತ್ವಸೂಚಕ-ಪದೀಮ, ಕೆಳಗಣ-ಪದೀಮ

वह शब्द जो किसी दिए गए शब्द के संबंध की दृष्टि से कम व्यापक या संकीर्ण हो।

कार और वाहन में कार अधोवाचक है।
अधःवाचक, अधःवाचक शब्द, अधोवाचक, अधोवाचक शब्द

A word that is more specific than a given word.

hyponym, subordinate, subordinate word