ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೇಶರಹಿತ ಪದದ ಅರ್ಥ ಮತ್ತು ಉದಾಹರಣೆಗಳು.

ಕೇಶರಹಿತ   ಗುಣವಾಚಕ

ಅರ್ಥ : ತಲೆಯಲ್ಲಿ ಕೂದಲ್ಲಿಲ್ಲದೆ ಇರುವುದು ಅಥವಾ ತಲೆಯ ಕೂದಲು ಉದುರುವ ರೋಗದಿಂದಾಗಿ ಹೆಚ್ಚಿನ ಕೂದಲು ಉದುರಿ ಸ್ವಲ್ಪ ಕೂದಲು ಮಾತ್ರ ಉಳಿದಿರುವ ಸ್ಥಿತಿ

ಉದಾಹರಣೆ : ಬೋಳು ತಲೆಯ ವ್ಯಕ್ತಿ ಕೃತಕವಾಗಿ ಕೂದಲು ಬೆಳೆಸುವ ಪ್ರಯೋಗಕ್ಕೆ ಒಳಗಾಗಿದ್ದಾನೆ.

ಸಮಾನಾರ್ಥಕ : ಕೂದಲಿಲ್ಲದ, ಕೂದಲಿಲ್ಲದಂತ, ಕೂದಲಿಲ್ಲದಂತಹ, ಕೇಶರಹಿತವಾದ, ಕೇಶರಹಿತವಾದಂತ, ಕೇಶರಹಿತವಾದಂತಹ, ಬಕ್ಕ, ಬಕ್ಕನಾದ, ಬಕ್ಕನಾದಂತ, ಬಕ್ಕನಾದಂತಹ, ಬೋಳಾದ, ಬೋಳಾದಂತ, ಬೋಳಾದಂತಹ, ಬೋಳು, ವಿಕೇಶಿ, ವಿಕೇಶಿಯಾದ, ವಿಕೇಶಿಯಾದಂತ, ವಿಕೇಶಿಯಾದಂತಹ

जिसके सिर के बाल झड़ गये हों।

कुछ गंजे व्यक्ति कृत्रिम बाल का प्रयोग करते हैं।
केशहीन, खल्वाट, गंजा, गंजू, चँदला, चंदला, टकला, टक्कल, विकेश

Lacking hair on all or most of the scalp.

A bald pate.
A bald-headed gentleman.
bald, bald-headed, bald-pated