ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೈದು ಪದದ ಅರ್ಥ ಮತ್ತು ಉದಾಹರಣೆಗಳು.

ಕೈದು   ನಾಮಪದ

ಅರ್ಥ : ಬಂಧನಕ್ಕೆ ಒಳಗಾಗುವಿಕೆ

ಉದಾಹರಣೆ : ಸ್ವಾತಂತ್ರ್ಯ ಹೋರಾಟದಲ್ಲಿ ದೊಡ್ಡ ನಾಯಕರೆಲ್ಲಾ ಸೆರೆಗೆ ಒಳಗಾದರು.

ಸಮಾನಾರ್ಥಕ : ಕೈವಶ, ದಸ್ತಗಿರಿ, ಬಂಧನ, ಸೆರೆ

ख़ासकर अपराधियों को गिरफ़्तार करने की क्रिया या भाव।

आज कल बड़े-बड़े नेताओं की गिरफ्तारी हो रही है।
गिरफ़्तारी, गिरफ्तारी

The act of taking of a person by force.

capture, seizure

ಅರ್ಥ : ಯಾರೋ ಒಬ್ಬ ವ್ಯಕ್ತಿಯ ಮೇಲೆ ಇಡುವ ಕಾವಲು ಅಥವಾ ಪಹರೆ

ಉದಾಹರಣೆ : ಈ ಇಲಾಖೆಯ ಗೂಂಡಗಳನ್ನು ನಿರ್ಬಂಧದಲ್ಲಿ ಇಡಲಾಗಿದೆ.

ಸಮಾನಾರ್ಥಕ : ನಿರ್ಬಂಧ, ಬಂಧನ

पुलिस द्वारा किसी व्यक्ति को पकड़कर इस प्रकार अपने बन्धन या देख-रेख में रखना कि वह भागकर कहीं जाने न पाये।

इस इलाके के गुंडे को हिरासत में ले लिया गया है।
आसेध, कस्टडी, हिरासत

ಅರ್ಥ : ಆ ಸ್ಥಾನದಲ್ಲಿ ಬಂಧನದಲ್ಲಿರುವ ಕ್ರಿಯೆ

ಉದಾಹರಣೆ : ಪಂಡಿತ ಜವಹಾರಲಾಲ್ ನೆಹರು ಅವರು ತಮ್ಮ ಕಾರಾಗೃಹವಾಸದಲ್ಲಿದ್ದರೂ ಕಾಗದ ಪತ್ರಗಳನ್ನು ಬರೆಯತ್ತಿದ್ದರು

ಸಮಾನಾರ್ಥಕ : ಕಾರಾಗೃಹವಾಸ, ಜೈಲು, ಜೈಲುಬಂಧನ, ಬಂಧನ, ಸೆರೆ

किसी स्थान आदि में बंद रखने की क्रिया।

एक घर में कैद दो लड़कियाँ वहाँ से भाग निकली।
क़ैद, कैद

A state of being confined (usually for a short time).

His detention was politically motivated.
The prisoner is on hold.
He is in the custody of police.
custody, detainment, detention, hold

ಅರ್ಥ : ನಿಯತ ಸಮಯದಲ್ಲಿ ಅಪರಾಧಿಗಳನ್ನು ಬಂಧನಗೊಳಿಸುವ ಕ್ರಿಯೆ ಅಥವಾ ಭಾವ

ಉದಾಹರಣೆ : ಪೊಲೀಸರು ಭಷ್ಟಾಚಾರದಲ್ಲಿ ಮುಳುಗಿರುವ ಜನರುಗಳನ್ನು ಬಂಧಿಸಲು ಪ್ರಾರಂಭಿಸಿದರು.

ಸಮಾನಾರ್ಥಕ : ದಸ್ತಗಿರಿ, ಬಂಧನ, ಹಿಡಿತ

ಅರ್ಥ : ಯಾವುದಾದರು ಸಂಪತ್ತನ್ನು ರಕ್ಷಣೆ ಮಾಡುವುದಕ್ಕಾಗಿ ಅಥವಾ ಯಾವುದಾದರು ವ್ಯಕ್ತಿ ಓಡಿಹೋಗುವುದನ್ನು ತಡೆಯುವುದಕ್ಕಾಗಿ ತಮ್ಮ ಅಧಿಕಾರ ಅಥವಾ ರಕ್ಷಣೆಯಲ್ಲಿ ಇಟ್ಟುಕೊಳ್ಳುವ ಕ್ರಿಯೆ ಅಥವಾ ಭಾವ

ಉದಾಹರಣೆ : ಭರತ ಶಾಹಿಯನ್ನು ಮೂರು ತಿಂಗಳುಗಳ ವರೆಗೆ ಪೊಲೀಸರು ತಮ್ಮ ಸುಫರ್ದಿನಲ್ಲಿ ಇಟ್ಟುಕೊಂಡಿದ್ದರು.

ಸಮಾನಾರ್ಥಕ : ಬಂಧನ, ವಶ, ಸುಫರ್ದು, ಸೆರೆ

किसी संपत्ति को रक्षित रखने के लिए अथवा किसी व्यक्ति को भागने आदि से रोकने के लिए अपने अधिकार या रक्षा में लेकर रखने की क्रिया या भाव।

भरत शाह को तीन महीने तक पुलिस अभिरक्षा में रखा गया था।
अभिरक्षण, अभिरक्षा, अमीनी