ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೈವಾರ ಪದದ ಅರ್ಥ ಮತ್ತು ಉದಾಹರಣೆಗಳು.

ಕೈವಾರ   ನಾಮಪದ

ಅರ್ಥ : ಚಲಿಸಲು ಅವಕಾಶವಿರುವಂತೆ ಒಂದು ತುದಿಯಲ್ಲಿ ಕೀಲಿಯಿಂದ ಬಂಧಿಸಿದ ಎರಡು ಬಾಹುಗಳುಳ್ಳ, ವೃತ್ತಗಳನ್ನು ರಚಿಸಲು ಮತ್ತು ಅಂತರಗಳನ್ನು ಅಳೆಯಲು ಬಳಸುವ ಒಂದು ಉಪಕರಣ

ಉದಾಹರಣೆ : ರೇಖಾಗಣಿತದಲ್ಲಿ ಕೈವಾರ ಇಲ್ಲದೆ ಯಾವ ಕೆಲಸವನ್ನು ಮಾಡಲು ಸಾಧ್ಯವಿಲ್ಲ.

ಸಮಾನಾರ್ಥಕ : ಕಂಪಾಸು, ವೃತ್ತರೇಖಿ

वृत्त या गोलाई खींचने का औज़ार जो पिछले सिरों पर परस्पर जुड़ी हुई दो शलाकाओं के रूप का होता है।

रेखागणित में परकार के बिना काम नहीं चलता।
कंपास, कम्पास, चुनाखा, परकार, परकाल, प्रकार

Drafting instrument used for drawing circles.

compass