ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೈ ಬಿಟ್ಟು ಹೋಗು ಪದದ ಅರ್ಥ ಮತ್ತು ಉದಾಹರಣೆಗಳು.

ಕೈ ಬಿಟ್ಟು ಹೋಗು   ಕ್ರಿಯಾಪದ

ಅರ್ಥ : ಕೈಯಲ್ಲಿ ಇಲ್ಲದಿರುವ ಪ್ರಕ್ರಿಯೆ

ಉದಾಹರಣೆ : ತಪ್ಪು ಮಾಡಿದ್ದರಿಂದಾಗಿ ಅವನ ಕೆಲಸ ಕೈ ಬಿಟ್ಟು ಹೋಯಿತು.

ಸಮಾನಾರ್ಥಕ : ಕೈಯಲ್ಲಿ ಇಲ್ಲದಿರು, ಬಿಟ್ಟು ಹೋಗು

पास से जाता रहना या हाथ में न रहना।

ग़लत आदतों के कारण उसकी नौकरी निकल गई।
चला जाना, निकलना, हाथों से निकल जाना, हाथों से निकलना

ಅರ್ಥ : ದೊರೆತ ಅವಕಾಶಗಳು ತಪ್ಪಿ ಹೋಗು

ಉದಾಹರಣೆ : ಪತ್ರ ತುಂಬಾ ನಿಧಾನವಾಗಿ ದೊರೆತ ಕಾರಣದಿಂದಾಗಿ ಅವರನ್ನು ಬೇಟಿ ಮಾಡುವ ಸುಯೋಗ ಕೈತಪ್ಪಿಹೋಯಿತು.

ಸಮಾನಾರ್ಥಕ : ಕೈತಪ್ಪಿಹೋಗು, ತಪ್ಪಿ ಹೋಗು

मिले अवसर को खो देना।

पत्र देर से मिलने के कारण मैं साक्षात्कार के लिए जाने से चूक गया।
अवसर खोना, चूकना

Fail to attend an event or activity.

I missed the concert.
He missed school for a week.
miss