ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೈ ಮುಗಿ ಪದದ ಅರ್ಥ ಮತ್ತು ಉದಾಹರಣೆಗಳು.

ಕೈ ಮುಗಿ   ಕ್ರಿಯಾಪದ

ಅರ್ಥ : ಯಾರಿಗಾದರೂ ಪ್ರಣಾಮ ಅಥವಾ ನಮಸ್ಕಾರ ಮಾಡುವುದಕ್ಕಾಗಿ ಎಡರೂ ಕೈಗಳನ್ನು ಜೋಡಿಸುವುದು

ಉದಾಹರಣೆ : ನಾನು ದೇವಾಲದಲ್ಲಿ ದೇವರ ಮುಂದೆ ಕೈ ಮುಗಿಯುತ್ತೀನಿ.

ಸಮಾನಾರ್ಥಕ : ಕೈ ಕೂಡಿಸು, ಕೈ ಜೋಡಿಸು, ಕೈ ಸೇರಿಸು

किसी का अभिवादन करने के लिए दोनों हाथों को जोड़ना।

मैं मंदिर में भगवान के आगे हाथ जोड़ता हूँ।
हाथ जोड़ना