ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೊಂಬು ಕಹಳೆ ಪದದ ಅರ್ಥ ಮತ್ತು ಉದಾಹರಣೆಗಳು.

ಕೊಂಬು ಕಹಳೆ   ನಾಮಪದ

ಅರ್ಥ : ಯುದ್ಧ ಸಮಯದಲ್ಲಿ ನುಡಿಸುತ್ತಿದ್ದ ಒಂದು ಪ್ರಕಾರದ ವಾದ್ಯ

ಉದಾಹರಣೆ : ಹಿಂದಿನ ಕಾಲದಲ್ಲಿ ಯುದ್ಧ ಪ್ರಾರಂಭಿಸುವ ಮುನ್ನ ಸೈನಿಕರು ರಣಭೇರಿಯನ್ನು ಬಡಿಯುತ್ತಿದ್ದರು.

ಸಮಾನಾರ್ಥಕ : ಭೇರಿ, ಯುದ್ಧಬೇರಿ, ರಣಕಹಳೆ, ರಣದುಂದುಭಿ, ರಣಭೇರಿ

युद्ध के समय बजाया जानेवाला एक प्रकार का वाद्य।

प्राचीन काल में युद्ध शुरू होने से पहले कुछ सैनिक रणभेरी बजाते थे।
भेरी, युद्ध डंका, युद्धभेरी, रणदुंदुभि, रणभेरी

ಅರ್ಥ : ಉಸಿರನ್ನು ಎಳೆದು ಊದುವಂತಹ ಉದ್ದವಾದ ಒಂದು ಪ್ರಕಾರದ ವಾದ್ಯ

ಉದಾಹರಣೆ : ವಿವಾಹದ ಸಮಯದಲ್ಲಿ ತುತ್ತೂರಿ ವಾದಕನು ತುತ್ತೂರಿಯನ್ನು ಊದುತ್ತಿದ್ದನು.

ಸಮಾನಾರ್ಥಕ : ಕೊಂಬು, ತುತ್ತೂರಿ

फूँककर बजाया जाने वाला एक प्रकार का लम्बा बाजा।

विवाह के समय तुरहीवादक रह-रहकर तुरही बजा रहा था।
करनाई, तुरही, तुरुही, तूर्य, धूतुक, धूतूक, मंगलतूर्य

A brass musical instrument with a brilliant tone. Has a narrow tube and a flared bell and is played by means of valves.

cornet, horn, trump, trumpet