ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೊಡುವಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಕೊಡುವಿಕೆ   ನಾಮಪದ

ಅರ್ಥ : ಏನನ್ನಾದರೂ ಕೊಡುವುದು ಅಥವಾ ಉಡುಗೊರೆಯಾಗಿ ಏನನ್ನಾದರೂ ಕೊಡುವುದು

ಉದಾಹರಣೆ : ಮುಖ್ಯ ಅಥಿತಿಗಳು ಕೊಡುಗೆಯನ್ನು ಮಕ್ಕಳಿಗೆ ನೀಡಿದರು.

ಸಮಾನಾರ್ಥಕ : ಕಾಣಿಕೆ, ಕೊಡುಗೆ, ಪ್ರಧಾನ

किसी को कुछ देने की क्रिया।

पुरस्कार प्रदान के लिए मुख्यमंत्री जी को आमंत्रित किया गया है।
अता, देना, प्रदान

The act of giving.

gift, giving

ಅರ್ಥ : ಯಾವುದೇ ಕೆಲಸಕ್ಕೆ ನೆರವಾಗುವುದು ಅಥವಾ ಸಹಾಯ ಮಾಡುವು ಕ್ರಿಯೆ

ಉದಾಹರಣೆ : ಎಲ್ಲಾ ಗ್ರಾಮಸ್ಥರ ಸಹಯೋಗದಿಂದ ದೇವಾಲಯವನ್ನು ಕಟ್ಟಿದರು

ಸಮಾನಾರ್ಥಕ : ದಾನ, ನೆರವು, ಸಂಯೋಗ, ಸಹಯೋಗ, ಸಹಾಯ

किसी काम में साथ देने या सहायक होने की क्रिया।

सभी ग्रामवासियों के योगदान से इस मंदिर का निर्माण हुआ है।
जोग, योग, योगदान