ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೊಳಿವೆ ಪದದ ಅರ್ಥ ಮತ್ತು ಉದಾಹರಣೆಗಳು.

ಕೊಳಿವೆ   ನಾಮಪದ

ಅರ್ಥ : ದ್ರವ ಪದಾರ್ಥ ಅಥವಾ ತೆಳುವಾದ ಯಾವುದೇ ಪದಾರ್ಥಗಳನ್ನು ಸ್ವಲ್ಪ ಸ್ವಲ್ಪವೇ ಹಾಯಿಸುವ ಕಿಂಡಿಯಿರುವ ಹಾಳೆಯ, ಮರದ, ಅಥವಾ ಬಿದುರು, ಲೋಹ, ಪ್ಲಾಸ್ಟಿಕ್ ಮುಂತಾದವುಗಳಿಂದ ಮಾಡಿದ ಒಂದು ಬಗೆಯ ಸುತ್ತಲೂ ಗಟ್ಟಿ ಕಾಯದ ಒಳಗೆ ಟೊಳ್ಳಾಗಿರುವ ವಸ್ತು

ಉದಾಹರಣೆ : ಪಶುಗಳಿಗೆ ಕಾಯಿಲೆ ಬಂದಾಗ ಔಷಧವನ್ನು ನಳಿಗೆ ಮೂಲಕ ಹಾಕಲಾಗುತ್ತದೆ.

ಸಮಾನಾರ್ಥಕ : ಗೊಟ್ಟ, ಗೌಸಣಗೆ, ನಳಿಗೆ

कुछ रखने के लिए काग़ज़, धातु आदि का बना हुआ बेलनाकार पात्र या डिब्बा।

दुकानदार ने चोंगे में चने दिए।
चोंगा, पुंगा

Conduit consisting of a long hollow object (usually cylindrical) used to hold and conduct objects or liquids or gases.

tube, tubing

ಅರ್ಥ : ಪಟ್ಟಣಗಳಲ್ಲಿ ಮನೆ-ಮನೆಗೆ ಸ್ನಾನಮಾಡಲು-ಬಟ್ಟೆ ಒಗೆಯಲು, ಕುಡಿಯಲು ಮೊದಲಾದವುಗಳಿಗೆ ಲೋಹದ ನಲ್ಲಿಗಳಲ್ಲಿ ನೀರು ಬರುತ್ತದೆ

ಉದಾಹರಣೆ : ಇದುವರೆಗೂ ಕೂಡ ನಲ್ಲಿಯಲ್ಲಿ ನೀರು ಬರಲಿಲ್ಲ.

ಸಮಾನಾರ್ಥಕ : ಕೊಳಾಯಿ, ನಲಿಕೆ, ನಲ್ಲಿ, ನಳ, ನಳಿಗೆ, ರಾಜಾನಲ

धातु की वह नली जिससे शहरों में घर-घर नहाने-धोने, पीने आदि का पानी पहुँचता है।

अभी तक नल में पानी नहीं आया है।
जलवाहिनी, नल

A long tube made of metal or plastic that is used to carry water or oil or gas etc..

pipage, pipe, piping