ಅರ್ಥ : ಯಾವುದೇ ವಸ್ತು ಅಥವಾ ಸಂಗತಿ ಶುದ್ಧತೆಯನ್ನು ಕಳೆದುಕೊಂಡು ಹೊಲಸಾಗಿರುವುದು
ಉದಾಹರಣೆ :
ಅಮ್ಮ ಕೊಳೆಯಾದ ಬಟ್ಟೆಗಳನ್ನು ತೊಳೆಯುತ್ತಿದ್ದಾಳೆ.
ಸಮಾನಾರ್ಥಕ : ಕೊಳೆಯಾದ, ಕೊಳೆಯಾದಂತಹ, ಮಾಸಿದ, ಮಾಸಿದಂತ, ಮಾಸಿದಂತಹ, ಮೈಲಿಗೆಯಾದ, ಮೈಲಿಗೆಯಾದಂತ, ಮೈಲಿಗೆಯಾದಂತಹ, ಹೊಲಸಾದ, ಹೊಲಸಾದಂತ, ಹೊಲಸಾದಂತಹ