ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೋಡ್ ಪದದ ಅರ್ಥ ಮತ್ತು ಉದಾಹರಣೆಗಳು.

ಕೋಡ್   ನಾಮಪದ

ಅರ್ಥ : ಸಂಕ್ಷೇಪವಾಗಿಸಲು, ರಹಸ್ಯ ಕಾಪಾಡಲು, ಸಮಾಚಾರವನ್ನು ಯಂತ್ರದಲ್ಲಿ ಪರಿಷ್ಕರಿಸಲು ಬಳಸುವ, ಅನಿಯತವಾದ ಅರ್ಥಗಳನ್ನು ಹೊಂದಿರುವ ಅಕ್ಷರ, ಸಂಖ್ಯೆ, ಪದಗುಚ್ಚಗಳು ಅಥವಾ ಸಂಕೇತಗಳನ್ನೊಳಗೊಂಡ ವ್ಯವಸ್ಥೆ

ಉದಾಹರಣೆ : ಸೈನ್ಯದಲ್ಲಿ ಸಂವಹನಕ್ಕಾಗಿ ಸಂಕೇತ ಭಾಷೆಯನ್ನು ಬಳಸುತ್ತಾರೆ. ನನ್ನ ಏ.ಟಿ.ಎಮ್ ಕಾರ್ಡಿನ ಕೋಡ್ ಮರೆತುಹೋಗಿದೆ.

ಸಮಾನಾರ್ಥಕ : ಸಂಕೇತ

गुप्त रूप से संदेश भेजने या रखने के लिए उपयोग में लाया जाने वाला संकेत।

मेजर ने कूट संकेत के द्वारा सैनिकों को संदेश भेजा।
कूट संकेत, कूट-संकेत, कोड

A coding system used for transmitting messages requiring brevity or secrecy.

code