ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೋಲಾಹಲ ಪದದ ಅರ್ಥ ಮತ್ತು ಉದಾಹರಣೆಗಳು.

ಕೋಲಾಹಲ   ನಾಮಪದ

ಅರ್ಥ : ಜಿಗಿದಾಡುವ ಮತ್ತು ಹಾರುವ ಕ್ರಿಯೆ

ಉದಾಹರಣೆ : ರಜೆಯ ದಿನದಲ್ಲಿ ಮಕ್ಕಳು ತುಂಬಾ ಉಪದ್ರವನ್ನು ಮಾಡುತ್ತಾರೆ.

ಸಮಾನಾರ್ಥಕ : ಉಪದ್ರವ, ಕೀಟಲೆ, ಚೇಷ್ಟೆ, ಜಿಗಿದಾಟ

उछलने और कूदने की क्रिया।

छुट्टी के दिन बच्चे बहुत धमा-चौकड़ी करते हैं।
अवलुंपन, अवलुम्पन, आस्फालन, उछल कूद, उछल-कूद, उछलकूद, कूद-फाँद, कूद-फांद, कूदफाँद, कूदफांद, धमा-चौकड़ी, धमाचौकड़ी

Noisy and boisterous revelry.

whoopee

ಅರ್ಥ : ಗಾಲಟೆ ಮಾಡಿಕೊಂಡು ಕುಣಿದಾಡುತ್ತಿರುವುದು

ಉದಾಹರಣೆ : ನಾಲ್ಕಾರು ಮಕ್ಕಳು ಒಂದು ಕಡೆ ಸೇರಿಬಿಟ್ಟರೆ ಗದ್ದಲ ಮಾಡಲು ಪ್ರಾರಂಭಿಸುವರು.

ಸಮಾನಾರ್ಥಕ : ಉಪದ್ರವ, ಗಡಿಬಿಡಿ, ಗದ್ದಲ, ಗಲಾಟೆ, ಚೇಷ್ಟೆ, ಜಗಳ, ತಂಟೆ, ತೀಟೆ

उपद्रवयुक्त उछल कूद।

जहाँ भी दो-चार बच्चे जमा हो जाते हैं, हुड़दंग शुरू कर देते हैं।
हंगामा, हुड़दंग

Unrestrained merrymaking.

revel, revelry

ಅರ್ಥ : ಒಂದು ಮಾತ್ರಿಕ ಛಂದಸ್ಸಿನಲ್ಲಿ ಪ್ರತಿಯೊಂದು ಚರಣವು ಹನ್ನೊಂದು ಮತ್ತು ಹದಿಮೂರು ಸೇರಿ ಇಪ್ಪತ್ನಾಲ್ಕು ಮಾತ್ರೆಗಳಾಗುವುದು

ಉದಾಹರಣೆ : ಕೋಲಾಹಲ ವ್ಯಕ್ತ ಪಡಿಸುವ ವಿಷಮ ಚರಣದಲ್ಲಿ ಹನ್ನೊಂದು-ಹನ್ನೊಂದು ಸಮ ಚರಣವಿದ್ದು ಹದಿಮೂರು ಹದಿಮೂರ ಮಾತ್ರೆಗಳು ಇರುವುದೆ

ಸಮಾನಾರ್ಥಕ : ಯುದ್ಧ

एक मात्रिक छंद जिसके प्रत्येक चरण में ग्यारह और तेरह के विश्राम से चौबीस मात्राएँ होती हैं।

रोला के विषम चरणों में ग्यारह-ग्यारह एवं सम चरणों में तेरह-तेरह मात्राएँ होती हैं।
गंधाना, रोला

(prosody) a system of versification.

poetic rhythm, prosody, rhythmic pattern

ಅರ್ಥ : ದೊಡ್ಡ ಧ್ವನಿಯಲ್ಲಿ ಕೂಗಾಡುವುದು ಅಥವಾ ಗದ್ದಲದ ವಾತಾವರಣವನ್ನು ಸೃಷ್ಠಿಸುವುದು

ಉದಾಹರಣೆ : ಪ್ರಶ್ನೆ ಪತ್ರಿಕೆಯು ಬಯಲಾದ ಕಾರಣ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಂದ ಕೋಲಾಹಲ ಶುರುವಾಗಿದೆ.

ಸಮಾನಾರ್ಥಕ : ಅವಾಂತರ, ಗದ್ದಲ, ಗಲಾಟೆ, ಜನಜಂಗುಳಿ

ऊँची आवाज़ में बोलने या चिल्लाने आदि से उत्पन्न अस्पष्ट आवाज।

कक्षा से अध्यापकजी के बाहर निकलते ही छात्रों ने शोरगुल शुरू कर दिया।
अंदोर, अन्दोर, कोलाहल, खल-बल, खलबल, चिल्लपों, चिल्लपौं, चिल्लमचिल्ला, बमचख, शोर, शोर गुल, शोर शराबा, शोर-गुल, शोर-शराबा, शोरगुल, शोरशराबा, संह्लाद, सोर, हंगामा, हल्ला, हल्ला-गुल्ला, हल्लागुल्ला, हो-हल्ला, हौरा

A loud and disturbing noise.

racket