ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೋವಿ ಪದದ ಅರ್ಥ ಮತ್ತು ಉದಾಹರಣೆಗಳು.

ಕೋವಿ   ನಾಮಪದ

ಅರ್ಥ : ಉದ್ದ ಮೂತಿಯನ್ನು ಹೊಂದಿರುವ ಒಂದು ತರಹದ ತೋಪು

ಉದಾಹರಣೆ : ಅವನು ತೋಪಿನಿಂದ ಶತ್ರುಗಳನ್ನು ಹೊಡೆದು ಬೀಳಿಸುತ್ತಿದ್ದಾನೆ.

ಸಮಾನಾರ್ಥಕ : ಗನ್, ತುಪಾಕಿ, ತೋಪು, ಪುಸ್ತೂಲು, ಫಿರಂಗಿ, ಬಂದೂಕ, ರಿವಾಲ್ವರು, ರೈಫಲ್ಲು

चौड़े मुँह की एक प्रकार की तोप।

वह जंजाल से दुश्मन पर वार किये जा रहा था।
जंजाल

ಅರ್ಥ : ಒಂದು ತರಹದ ಪ್ರಸಿದ್ಧ ಅಸ್ತ್ರದಿಂದ ಶತ್ರುಗಳ ಮೇಲೆ ಗುಂಡನ್ನು ಹಾರಿಸುವ ಸಾಧನ

ಉದಾಹರಣೆ : ಸಿಪಾಯಿಯ ಕೈಯಲ್ಲಿ ಕೋವಿ ಇತ್ತು.

ಸಮಾನಾರ್ಥಕ : ಗನ್ನು, ತುಪಾಕಿ, ತೋಪು, ಫಿರಂಗಿ, ಬಂದೂಕ, ಬಂದೂಕು, ರೈಫಲ್ಲು

एक प्रकार का प्रसिद्ध अस्त्र जिससे शत्रु पर गोली चलाई जाती है।

सिपाही के हाथ में बंदूक है।
चकमाकी, बंदूक, बंदूक़, बंदूख, बन्दूक, बन्दूक़, बन्दूख

A weapon that discharges a missile at high velocity (especially from a metal tube or barrel).

gun

ಅರ್ಥ : ಹಿಂದಿನ ಕಾಲದಲ್ಲಿ ಬಳಸುತ್ತಿದ್ದ ಒಂದು ತರಹದ ದೊಡ್ಡ ಬಂದೂಕು

ಉದಾಹರಣೆ : ಅವನು ದೊಡ್ಡ ಬಂದೂಕನ್ನು ತೆಗೆದುಕೊಂಡು ಕಾಡಿನ ಕಡೆ ಹೊರಟ.

ಸಮಾನಾರ್ಥಕ : ಗನ್, ತುಪಾಕಿ, ಪಿಸ್ತೂಲು, ಬಂದೂಕ, ರಿವಾಲ್ವರು, ರೈಫಲ್ಲು

पुराने ढंग की एक प्रकार की बड़ी पलीतेदार बंदूक।

वह जंजाल लेकर जंगल की ओर निकल पड़ा।
जंजाल, पलीतेदार बंदूक